1 Timothy · chapter 3 · verse 8
1 Timothy 3:8 in Kannada
ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
Ade reetiyaagi sabhaasevakaru gauravavulla varaagirabeku; avaru eradu naaligeyullavaraagi rabaaradu. Hechchu draakshaarasa kudiyuvavaroo neechalaabhavannu apekshisuvavaroo aagirade
1 Timothy 3:8 in English
- King James Version (KJV)
- Likewise [must] the deacons [be] grave, not doubletongued, not given to much wine, not greedy of filthy lucre;
- World English Bible (WEB)
- Servants, in the same way, must be reverent, not double-tongued, not addicted to much wine, not greedy for money,
- American Standard Version (ASV)
- Deacons in like manner [must be] grave, not double-tongued, not given to much wine, not greedy of filthy lucre;
- Bible in Basic English (BBE)
- Deacons, in the same way, are to be serious in their behaviour, not false in word, not given to taking much wine or greatly desiring the wealth of this world;
- Darby Translation (DBY)
- Ministers, in like manner, grave, not double-tongued, not given to much wine, not seeking gain by base means,
- Webster's Bible (WBS)
- Likewise [must] the deacons [be] grave, not double-tongued, not given to much wine, not greedy of filthy lucre,
- Young's Literal Translation (YLT)
- Ministrants — in like manner grave, not double-tongued, not given to much wine, not given to filthy lucre,
Read in context
- 6ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
- 7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
- 8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
- 9ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.
- 10ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
Cross references
- Philippians 1:1 ಫಿಲಿಪ್ಪಿಯವರಿಗೆ 1:1ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
- Acts 6:3–6 ಅಪೊಸ್ತಲರ ಕೃತ್ಯಗಳು 6:3–6ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ. ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು. ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
- 1 Timothy 5:23 1 ತಿಮೊಥೆಯನಿಗೆ 5:23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
- Titus 2:3 ತೀತನಿಗೆ 2:3ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
- 1 Timothy 3:3 1 ತಿಮೊಥೆಯನಿಗೆ 3:3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- Leviticus 10:9 ಯಾಜಕಕಾಂಡ 10:9ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
- 1 Timothy 3:12 1 ತಿಮೊಥೆಯನಿಗೆ 3:12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
- James 3:10 ಯಾಕೋಬನು 3:10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- Ezekiel 44:21 ಯೆಹೆಜ್ಕೇಲನು 44:21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- Psalm 12:2 ಕೀರ್ತನೆಗಳು 12:2ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
- Psalm 52:2 ಕೀರ್ತನೆಗಳು 52:2ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.