Skip to content
ThuthiThuthiThuthi
1 Timothy · chapter 3 · verse 9

1 Timothy 3:9 in Kannada

ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.

Nambikeya marmavannu shuddha manassaakshiyalli hididukondavaraagirabeku.

1 Timothy 3:9 in English

King James Version (KJV)
Holding the mystery of the faith in a pure conscience.
World English Bible (WEB)
holding the mystery of the faith in a pure conscience.
American Standard Version (ASV)
holding the mystery of the faith in a pure conscience.
Bible in Basic English (BBE)
Keeping the secret of the faith in a heart free from sin.
Darby Translation (DBY)
holding the mystery of the faith in a pure conscience.
Webster's Bible (WBS)
Holding the mystery of the faith in a pure conscience.
Young's Literal Translation (YLT)
having the secret of the faith in a pure conscience,

Read in context

  1. 7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
  2. 8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
  3. 9ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.
  4. 10ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
  5. 11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
Read all of 1 Timothy 3

Cross references

Original words (Greek)

1 Timothy 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.