1 Timothy · chapter 4 · verse 1
1 Timothy 4:1 in Kannada
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
Kadekaalagalalli kelavaru vanchisuva aatmagaligoo devvagala bodhanegaligoo lakshyakottu nambikeyinda tolagihoguva rendu aatmanu spashtavaagi heluttaane.
1 Timothy 4:1 in English
- King James Version (KJV)
- Now the Spirit speaketh expressly, that in the latter times some shall depart from the faith, giving heed to seducing spirits, and doctrines of devils;
- World English Bible (WEB)
- But the Spirit says expressly that in later times some will fall away from the faith, paying attention to seducing spirits and doctrines of demons,
- American Standard Version (ASV)
- But the Spirit saith expressly, that in later times some shall fall away from the faith, giving heed to seducing spirits and doctrines of demons,
- Bible in Basic English (BBE)
- But the Spirit says clearly that in later times some will be turned away from the faith, giving their minds to spirits of deceit, and the teachings of evil spirits,
- Darby Translation (DBY)
- But the Spirit speaks expressly, that in latter times some shall apostatise from the faith, giving their mind to deceiving spirits and teachings of demons
- Webster's Bible (WBS)
- Now the Spirit speaketh expressly, that in the latter times some will depart from the faith, giving heed to seducing spirits and doctrines of demons;
- Young's Literal Translation (YLT)
- And the Spirit expressly speaketh, that in latter times shall certain fall away from the faith, giving heed to seducing spirits and teachings of demons,
Read in context
- 1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- 2ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- 3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
Cross references
- 2 Timothy 3:1–9 2 ತಿಮೊಥೆಯನಿಗೆ 3:1–9ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ. ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ ದ್ರೋಹಿಗಳೂ ದುಡಿಕಿನವರೂ ಉಬ್ಬಿಕೊಂಡವರೂ ದೇವರಿಗಿಂತ ಹೆಚ್ಚಾಗಿ ಭೋಗಗಳನ್ನೇ ಪ್ರೀತಿಸುವವರೂ ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು. ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ. ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು. ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ. ಆದರೆ ಇವರು ಇನ್ನು ಮುಂದುವರಿಯಲಾರರು; ಈ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದು ಬಂದ ಪ್ರಕಾರ ಇವರದೂ ತಿಳಿದುಬರುವದು.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- Jude 1:18 ಯೂದನು 1:18ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.
- 2 Thessalonians 2:3–12 2 ಥೆಸಲೊನೀಕದವರಿಗೆ 2:3–12ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ; ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ. ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು; ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- 2 Peter 3:3 2 ಪೇತ್ರನು 3:3ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
- Jude 1:4 ಯೂದನು 1:4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- 2 Corinthians 11:3 2 ಕೊರಿಂಥದವರಿಗೆ 11:3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- 1 John 4:6 1 ಯೋಹಾನನು 4:6ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
- 2 Timothy 4:4 2 ತಿಮೊಥೆಯನಿಗೆ 4:4ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- 1 John 2:18 1 ಯೋಹಾನನು 2:18ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
Original words (Greek)
- Now · G1161δέ dé
- Spirit · G4151πνεῦμα pneûma
- speaketh · G3004λέγω légō
- expressly · G4490ῥητῶς rhētōs
- that · G3754ὅτι hóti
- in · G1722ἐν en
- latter · G5306ὕστερος hýsteros
- times · G2540καιρός kairós
- some · G5100τὶς tìs
- from · G868ἀφίστημι aphístēmi
- faith · G4102πίστις pístis
- to · G4337προσέχω proséchō
- seducing · G4108πλάνος plános
- spirits · G4151πνεῦμα pneûma
- and · G2532καί kaí
- doctrines · G1319διδασκαλία didaskalía
- devils · G1140δαιμόνιον daimónion