Skip to content
ThuthiThuthiThuthi
1 Timothy · chapter 4 · verse 13

1 Timothy 4:13 in Kannada

ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು.

Naanu baruva tanaka oduvadaralliyoo echcharisuvadaralliyoo bodhi suvadaralliyoo lakshyakodu.

1 Timothy 4:13 in English

King James Version (KJV)
Till I come, give attendance to reading, to exhortation, to doctrine.
World English Bible (WEB)
Until I come, pay attention to reading, to exhortation, and to teaching.
American Standard Version (ASV)
Till I come, give heed to reading, to exhortation, to teaching.
Bible in Basic English (BBE)
Till I come, give attention to the reading of the holy Writings, to comforting the saints, and to teaching.
Darby Translation (DBY)
Till I come, give thyself to reading, to exhortation, to teaching.
Webster's Bible (WBS)
Till I come, give attendance to reading, to exhortation, to doctrine.
Young's Literal Translation (YLT)
till I come, give heed to the reading, to the exhortation, to the teaching;

Read in context

  1. 11ಈ ವಿಷಯಗಳನ್ನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
  2. 12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
  3. 13ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು.
  4. 14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
  5. 15ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
Read all of 1 Timothy 4

Cross references

Original words (Greek)

1 Timothy 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.