Skip to content
ThuthiThuthiThuthi
1 Timothy · chapter 4 · verse 15

1 Timothy 4:15 in Kannada

ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

Ee vishayagalannu dhyaanisu vavanaagiru; ninnannu sampoornavaagi avugalige oppisikodu; heege ninagaada laabhavu ellarigoo toribandeetu.ninna vishayadalliyoo upa deshada vishayadalliyoo echcharikeyaagiru. Neenu ivugalalli niratanaagiru; heege maaduvadarinda neenu ninnannoo ninna upadesha keluvavarannoo rakshisuvi.

1 Timothy 4:15 in English

King James Version (KJV)
Meditate upon these things; give thyself wholly to them; that thy profiting may appear to all.
World English Bible (WEB)
Be diligent in these things. Give yourself wholly to them, that your progress may be revealed to all.
American Standard Version (ASV)
Be diligent in these things; give thyself wholly to them; that thy progress may be manifest unto all.
Bible in Basic English (BBE)
Have a care for these things; give yourself to them with all your heart, so that all may see how you go forward.
Darby Translation (DBY)
Occupy thyself with these things; be wholly in them, that thy progress may be manifest to all.
Webster's Bible (WBS)
Meditate upon these things; give thyself wholly to them; that thy profiting may appear to all.
Young's Literal Translation (YLT)
of these things be careful; in these things be, that thy advancement may be manifest in all things;

Read in context

  1. 13ನಾನು ಬರುವ ತನಕ ಓದುವದರಲ್ಲಿಯೂ ಎಚ್ಚರಿಸುವದರಲ್ಲಿಯೂ ಬೋಧಿ ಸುವದರಲ್ಲಿಯೂ ಲಕ್ಷ್ಯಕೊಡು.
  2. 14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
  3. 15ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
  4. 16ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
Read all of 1 Timothy 4

Cross references

Original words (Greek)

1 Timothy 4:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.