1 Timothy · chapter 4 · verse 2
1 Timothy 4:2 in Kannada
ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
Avaru kapatadalli sullaaduvavaroo tamma manassaakshiya mele kaasida kabbinadinda bare haakalpattavaroo aagiddu
1 Timothy 4:2 in English
- King James Version (KJV)
- Speaking lies in hypocrisy; having their conscience seared with a hot iron;
- World English Bible (WEB)
- through the hypocrisy of men who speak lies, branded in their own conscience as with a hot iron,
- American Standard Version (ASV)
- through the hypocrisy of men that speak lies, branded in their own conscience as with a hot iron;
- Bible in Basic English (BBE)
- Through the false ways of men whose words are untrue, whose hearts are burned as with a heated iron;
- Darby Translation (DBY)
- speaking lies in hypocrisy, cauterised as to their own conscience,
- Webster's Bible (WBS)
- Speaking lies in hypocrisy, having their conscience seared with a hot iron;
- Young's Literal Translation (YLT)
- in hypocrisy speaking lies, being seared in their own conscience,
Read in context
- 1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- 2ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- 3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- 4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
Cross references
- Ephesians 4:19 ಎಫೆಸದವರಿಗೆ 4:19ಅವರು ತಮ್ಮ ದುಸ್ಥಿತಿಗಾಗಿ ಸ್ವಲ್ಪವೂ ಚಿಂತಿಸದೆ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡಿಸುವವರಾಗಿದ್ದಾರೆ.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Acts 20:30 ಅಪೊಸ್ತಲರ ಕೃತ್ಯಗಳು 20:30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- Revelation 16:14 ಪ್ರಕಟನೆ 16:14ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- 2 Timothy 3:5 2 ತಿಮೊಥೆಯನಿಗೆ 3:5ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Jeremiah 23:32 ಯೆರೆಮೀಯ 23:32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- 1 Kings 13:18 1 ಅರಸುಗಳು 13:18ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.