1 Timothy · chapter 4 · verse 3
1 Timothy 4:3 in Kannada
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
Maduveyaagabaaradentaloo yaaru nambuvavaraagiddu satyavannu grahisikondiddaaro avaru krutajnyataastuti maadi tinnuvadakkoskara devaru untu maadida aahaaravannu tinnabaara dentaloo aajnyaapisuttaare.
1 Timothy 4:3 in English
- King James Version (KJV)
- Forbidding to marry, [and commanding] to abstain from meats, which God hath created to be received with thanksgiving of them which believe and know the truth.
- World English Bible (WEB)
- forbidding marriage and commanding to abstain from foods which God created to be received with thanksgiving by those who believe and know the truth.
- American Standard Version (ASV)
- forbidding to marry, [and commanding] to abstain from meats, which God created to be received with thanksgiving by them that believe and know the truth.
- Bible in Basic English (BBE)
- Who keep men from being married and from taking food which God made to be taken with praise by those who have faith and true knowledge.
- Darby Translation (DBY)
- forbidding to marry, [bidding] to abstain from meats, which God has created for receiving with thanksgiving for them who are faithful and know the truth.
- Webster's Bible (WBS)
- Forbidding to marry, [and commanding] to abstain from meats, which God hath created to be received with thanksgiving by them who believe and know the truth.
- Young's Literal Translation (YLT)
- forbidding to marry — to abstain from meats that God created to be received with thanksgiving by those believing and acknowledging the truth,
Read in context
- 1ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
- 2ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- 3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- 4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- 5ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
Cross references
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- 1 Timothy 4:4 1 ತಿಮೊಥೆಯನಿಗೆ 4:4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- Romans 14:6 ರೋಮಾಪುರದವರಿಗೆ 14:6ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
- Genesis 9:3 ಆದಿಕಾಂಡ 9:3ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ, ಹಸುರು ಪಲ್ಯಗಳ ಹಾಗೆಯೇ ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
- 1 Corinthians 8:8 1 ಕೊರಿಂಥದವರಿಗೆ 8:8ಆದರೆ ಆಹಾರವು ನಮ್ಮನ್ನು ದೇವರಿಗೆ ಮೆಚ್ಚಿಕೆಯಾದವರನ್ನಾಗಿ ಮಾಡಲಾರದು; ಯಾಕಂದರೆ ನಾವು ತಿಂದರೆ ನಮ ಗೇನೂ ಹೆಚ್ಚಾಗುವದಿಲ್ಲ; ಇಲ್ಲವೆ ನಾವು ತಿನ್ನದಿದ್ದರೆ ನಮಗೇನೂ ಕಡಿಮೆಯಿಲ್ಲ.
- Colossians 2:16 ಕೊಲೊಸ್ಸೆಯವರಿಗೆ 2:16ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
- 1 Corinthians 10:30–31 1 ಕೊರಿಂಥದವರಿಗೆ 10:30–31ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು? ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Romans 14:3 ರೋಮಾಪುರದವರಿಗೆ 14:3ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
- 1 Corinthians 7:28 1 ಕೊರಿಂಥದವರಿಗೆ 7:28ಒಂದು ವೇಳೆ ನೀನು ಮದುವೆ ಮಾಡಿಕೊಂಡರೂ ಪಾಪವಲ್ಲ. ಕನ್ನಿಕೆಯು ಮದುವೆ ಮಾಡಿಕೊಂಡರೂ ಪಾಪವಲ್ಲ. ಆದಾಗ್ಯೂ ಅಂಥ ವರಿಗೆ ಶರೀರಸಂಬಂಧವಾಗಿ ಕಷ್ಟ ಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- Acts 10:13–15 ಅಪೊಸ್ತಲರ ಕೃತ್ಯಗಳು 10:13–15ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
Original words (Greek)
- Forbidding · G2967κωλύω kōlýō
- marry · G1060γαμέω gaméō
- from · G567ἀπέχομαι apéchomai
- meats · G1033βρῶμα brōma
- which · G3739ὅς hós
- God · G2316θεός theós
- created · G2936κτίζω ktízō
- to · G1519εἰς eis
- received · G3336μετάλημψις metálēmpsis
- with · G3326μετά metá
- thanksgiving · G2169εὐχαριστία eucharistía
- believe · G4103πιστός pistós
- and · G2532καί kaí
- know · G1921ἐπιγινώσκω epiginṓskō
- truth · G225ἀλήθεια alḗtheia