1 Timothy · chapter 4 · verse 5
1 Timothy 4:5 in Kannada
ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
Devara vaakyadindaloo praarthaneyindaloo adu pavitravaaguttadallaa.
1 Timothy 4:5 in English
- King James Version (KJV)
- For it is sanctified by the word of God and prayer.
- World English Bible (WEB)
- For it is sanctified through the word of God and prayer.
- American Standard Version (ASV)
- for it is sanctified through the word of God and prayer.
- Bible in Basic English (BBE)
- For it is made holy by the word of God and by prayer.
- Darby Translation (DBY)
- for it is sanctified by God's word and freely addressing [him].
- Webster's Bible (WBS)
- For it is sanctified by the word of God, and prayer.
- Young's Literal Translation (YLT)
- for it is sanctified through the word of God and intercession.
Read in context
- 3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- 4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- 5ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- 6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
- 7ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.
Cross references
- 1 Timothy 4:3 1 ತಿಮೊಥೆಯನಿಗೆ 4:3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- Luke 4:4 ಲೂಕನು 4:4ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ, ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- 1 Corinthians 7:14 1 ಕೊರಿಂಥದವರಿಗೆ 7:14ಯಾಕಂದರೆ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ಶುದ್ಧನಾಗಿದ್ದಾನೆ; ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನಲ್ಲಿ ಶುದ್ಧಳಾಗಿದ್ದಾಳೆ. ಹಾಗಲ್ಲ ದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ಪವಿತ್ರರಾಗಿದ್ದಾರೆ.
- Luke 11:41 ಲೂಕನು 11:41ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
- Genesis 1:25 ಆದಿಕಾಂಡ 1:25ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- Genesis 1:31 ಆದಿಕಾಂಡ 1:31ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.