1 Timothy · chapter 4 · verse 6
1 Timothy 4:6 in Kannada
ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
Ee sangatigalannu sahodararige tilisidare neenu anusarisuva nambikeya mattu subodhaneya vaakyagalalli poshane honduvavaraagi yesu kristana olle sevakanaagiruvi.
1 Timothy 4:6 in English
- King James Version (KJV)
- If thou put the brethren in remembrance of these things, thou shalt be a good minister of Jesus Christ, nourished up in the words of faith and of good doctrine, whereunto thou hast attained.
- World English Bible (WEB)
- If you instruct the brothers of these things, you will be a good servant of Christ Jesus, nourished in the words of the faith and of the good doctrine which you have followed.
- American Standard Version (ASV)
- If thou put the brethren in mind of these things, thou shalt be a good minister of Christ Jesus, nourished in the words of the faith, and of the good doctrine which thou hast followed [until now]:
- Bible in Basic English (BBE)
- If you keep these things before the minds of the brothers, you will be a good servant of Christ Jesus, trained in the words of the faith and of the right teaching which has been your guide:
- Darby Translation (DBY)
- Laying these things before the brethren, thou wilt be a good minister of Christ Jesus, nourished with the words of the faith and of the good teaching which thou hast fully followed up.
- Webster's Bible (WBS)
- If thou shalt put the brethren in remembrance of these things, thou wilt be a good minister of Jesus Christ, nourished by the words of faith and of good doctrine, to which thou hast attained.
- Young's Literal Translation (YLT)
- These things placing before the brethren, thou shalt be a good ministrant of Jesus Christ, being nourished by the words of the faith, and of the good teaching, which thou didst follow after,
Read in context
- 4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- 5ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- 6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
- 7ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.
- 8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
Cross references
- Titus 2:7–10 ತೀತನಿಗೆ 2:7–10ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು; ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು. ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Titus 2:1 ತೀತನಿಗೆ 2:1ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.
- Matthew 13:52 ಮತ್ತಾಯನು 13:52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- 2 Timothy 3:14–17 2 ತಿಮೊಥೆಯನಿಗೆ 3:14–17ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು. ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Colossians 4:7 ಕೊಲೊಸ್ಸೆಯವರಿಗೆ 4:7ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
- 2 Peter 3:1–2 2 ಪೇತ್ರನು 3:1–2ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ. ಈ ಎರಡು ಪತ್ರಿಕೆ ಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ನಿರ್ಮಲವಾದ ಮನಸ್ಸನ್ನು ಪ್ರೇರಿಸಿದ್ದೇನೆ. ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ಅಪೊಸ್ತಲರಾದ ನಮ್ಮ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕ ಮಾಡಿಕೊಳ್ಳಬೇಕು.
- Romans 15:15 ರೋಮಾಪುರದವರಿಗೆ 15:15ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
- 1 Timothy 4:16 1 ತಿಮೊಥೆಯನಿಗೆ 4:16ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
- Ephesians 4:15–16 ಎಫೆಸದವರಿಗೆ 4:15–16ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ. ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- 2 Timothy 1:6 2 ತಿಮೊಥೆಯನಿಗೆ 1:6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
- 2 Timothy 3:10 2 ತಿಮೊಥೆಯನಿಗೆ 3:10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
Original words (Greek)
- put · G5294ὑποτίθημι hypotíthēmi
- brethren · G80ἀδελφός adelphós
- of · G5294ὑποτίθημι hypotíthēmi
- things · G5023ταῦτα taûta
- be · G2071ἔσομαι ésomai
- good · G2570καλός kalós
- minister · G1249διάκονος diákonos
- Jesus · G2424Ἰησοῦς Iēsoûs
- Christ · G5547Χριστός Christós
- in · G1789ἐντρέφω entréphō
- words · G3056λόγος lógos
- faith · G4102πίστις pístis
- and · G2532καί kaí
- good · G2570καλός kalós
- doctrine · G1319διδασκαλία didaskalía
- whereunto · G3739ὅς hós
- attained · G3877παρακολουθέω parakolouthéō