1 Timothy · chapter 4 · verse 7
1 Timothy 4:7 in Kannada
ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.
Aadare ajjeekathegalantiruva ashuddhavaada aa kathegalannu niraakarisi neenu deva bhaktiya vishayadalliye saadhane maadiko.
1 Timothy 4:7 in English
- King James Version (KJV)
- But refuse profane and old wives’ fables, and exercise thyself [rather] unto godliness.
- World English Bible (WEB)
- But refuse profane and old wives’ fables. Exercise yourself toward godliness.
- American Standard Version (ASV)
- but refuse profane and old wives’ fables. And exercise thyself unto godliness:
- Bible in Basic English (BBE)
- But have nothing to do with unclean and foolish stories. Give yourself training in religion:
- Darby Translation (DBY)
- But profane and old wives' fables avoid, but exercise thyself unto piety;
- Webster's Bible (WBS)
- But refuse profane and old wives' fables, and exercise thyself [rather] to godliness.
- Young's Literal Translation (YLT)
- and the profane and old women's fables reject thou, and exercise thyself unto piety,
Read in context
- 5ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
- 6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
- 7ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.
- 8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- 9ಈ ಮಾತು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.
Cross references
- 2 Timothy 2:16 2 ತಿಮೊಥೆಯನಿಗೆ 2:16ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
- Titus 2:12 ತೀತನಿಗೆ 2:12ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- 1 Timothy 1:4 1 ತಿಮೊಥೆಯನಿಗೆ 1:4ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
- 2 Peter 1:5–8 2 ಪೇತ್ರನು 1:5–8ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- Titus 3:9 ತೀತನಿಗೆ 3:9ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- 1 Timothy 6:11 1 ತಿಮೊಥೆಯನಿಗೆ 6:11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- 2 Timothy 2:23 2 ತಿಮೊಥೆಯನಿಗೆ 2:23ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
- Acts 24:16 ಅಪೊಸ್ತಲರ ಕೃತ್ಯಗಳು 24:16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- 1 Timothy 6:20 1 ತಿಮೊಥೆಯನಿಗೆ 6:20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 2 Timothy 4:4 2 ತಿಮೊಥೆಯನಿಗೆ 4:4ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ