1 Timothy · chapter 4 · verse 8
1 Timothy 4:8 in Kannada
ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
Dehasaadhaneyu svalpa mattige laabhakaravaagide, bhaktiyaadaro ellaa vidhadalli laabhakaravaadaddu; aadakke eegaloo munde baruvadakkoo jeevaagdaana untu.
1 Timothy 4:8 in English
- King James Version (KJV)
- For bodily exercise profiteth little: but godliness is profitable unto all things, having promise of the life that now is, and of that which is to come.
- World English Bible (WEB)
- For bodily exercise has some value, but godliness has value in all things, having the promise of the life which is now and of that which is to come.
- American Standard Version (ASV)
- for bodily exercise is profitable for a little; but godliness is profitable for all things, having promise of the life which now is, and of that which is to come.
- Bible in Basic English (BBE)
- For the training of the body is of profit for a little, but religion is of profit in every way, giving hope for the life which now is, and for that which is to come.
- Darby Translation (DBY)
- for bodily exercise is profitable for a little, but piety is profitable for everything, having promise of life, of the present one, and of that to come.
- Webster's Bible (WBS)
- For bodily exercise profiteth little: but godliness is profitable to all things, having promise of the life that now is, and of that which is to come.
- Young's Literal Translation (YLT)
- for the bodily exercise is unto little profit, and the piety is to all things profitable, a promise having of the life that now is, and of that which is coming;
Read in context
- 6ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
- 7ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.
- 8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- 9ಈ ಮಾತು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.
- 10ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
Cross references
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- 1 Timothy 6:6 1 ತಿಮೊಥೆಯನಿಗೆ 6:6ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
- Psalm 37:3–4 ಕೀರ್ತನೆಗಳು 37:3–4ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ. ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- Proverbs 22:4 ಜ್ಞಾನೋಕ್ತಿಗಳು 22:4ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
- Proverbs 19:23 ಜ್ಞಾನೋಕ್ತಿಗಳು 19:23ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
- Colossians 2:21–23 ಕೊಲೊಸ್ಸೆಯವರಿಗೆ 2:21–23ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ? (ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು. ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- Psalm 37:11 ಕೀರ್ತನೆಗಳು 37:11ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
- Mark 10:30 ಮಾರ್ಕನು 10:30ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
- Job 5:19–26 ಯೋಬನು 5:19–26ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು. ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು. ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ. ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ. ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು. ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ. ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ. ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Psalm 145:19 ಕೀರ್ತನೆಗಳು 145:19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- Psalm 112:1–3 ಕೀರ್ತನೆಗಳು 112:1–3ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು. ಅವನ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿ ಯಾಗಿರುವದು. ಯಥಾರ್ಥರ ಸಂತತಿಯು ಆಶೀ ರ್ವಾದ ಹೊಂದುವದು. ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
- 1 John 2:25 1 ಯೋಹಾನನು 2:25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
Original words (Greek)
- For · G1063γάρ gár
- bodily · G4984σωματικός sōmatikós
- exercise · G1129γυμνασία gymnasía
- profiteth · G5624ὠφέλιμος ōphélimos
- little · G3641ὀλίγος olígos
- but · G1161δέ dé
- godliness · G2150εὐσέβεια eusébeia
- is · G2076ἐστί estí
- profitable · G5624ὠφέλιμος ōphélimos
- unto · G4314πρός prós
- things · G3956πᾶς pâs
- having · G2192ἔχω échō
- promise · G1860ἐπαγγελία epangelía
- life · G2222ζωή zōḗ
- is · G3568νῦν nŷn
- and · G2532καί kaí
- come · G3195μέλλω méllō