Skip to content
ThuthiThuthiThuthi
1 Timothy · chapter 4 · verse 9

1 Timothy 4:9 in Kannada

ಈ ಮಾತು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.

Ee maatu nambatakkaddaagiyoo sarvaangeekaarakke yogyavaadaddaagiyoo ade.

1 Timothy 4:9 in English

King James Version (KJV)
This [is] a faithful saying and worthy of all acceptation.
World English Bible (WEB)
This saying is faithful and worthy of all acceptance.
American Standard Version (ASV)
Faithful is the saying, and worthy of all acceptation.
Bible in Basic English (BBE)
This is a true saying, in which all may put their faith.
Darby Translation (DBY)
The word [is] faithful and worthy of all acceptation;
Webster's Bible (WBS)
This [is] a faithful saying, and worthy of all acceptation.
Young's Literal Translation (YLT)
stedfast [is] the word, and of all acceptation worthy;

Read in context

  1. 7ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.
  2. 8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
  3. 9ಈ ಮಾತು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ.
  4. 10ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
  5. 11ಈ ವಿಷಯಗಳನ್ನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
Read all of 1 Timothy 4

Cross references

Original words (Greek)

1 Timothy 4:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.