1 Timothy · chapter 5 · verse 1
1 Timothy 5:1 in Kannada
ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
Vruddhanannu gadarisade tandeyendu bhaavisi buddhihelu. Yauvanastharannu sahodararendoo
1 Timothy 5:1 in English
- King James Version (KJV)
- Rebuke not an elder, but intreat [him] as a father; [and] the younger men as brethren;
- World English Bible (WEB)
- Don’t rebuke an older man, but exhort him as a father; the younger men as brothers;
- American Standard Version (ASV)
- Rebuke not an elder, but exhort him as a father; the younger men as brethren:
- Bible in Basic English (BBE)
- Do not say sharp words to one who has authority in the church, but let your talk be as to a father, and to the younger men as to brothers:
- Darby Translation (DBY)
- Rebuke not an elder sharply, but exhort [him] as a father, younger [men] as brethren,
- Webster's Bible (WBS)
- Rebuke not an elder, but entreat [him] as a father; [and] the younger men as brethren;
- Young's Literal Translation (YLT)
- An aged person thou mayest not rebuke, but be entreating as a father; younger persons as brethren;
Read in context
- 1ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
- 2ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
- 3ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.
Cross references
- Leviticus 19:32 ಯಾಜಕಕಾಂಡ 19:32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- 1 Peter 5:5–6 1 ಪೇತ್ರನು 5:5–6ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ. ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
- Titus 2:2 ತೀತನಿಗೆ 2:2ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- 1 Timothy 5:19–20 1 ತಿಮೊಥೆಯನಿಗೆ 5:19–20(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ. ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
- 1 Peter 5:1 1 ಪೇತ್ರನು 5:1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
- Titus 2:6 ತೀತನಿಗೆ 2:6ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
- Matthew 18:15–17 ಮತ್ತಾಯನು 18:15–17ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ. ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು. ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
- Matthew 23:8 ಮತ್ತಾಯನು 23:8ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
- 2 Timothy 2:24–25 2 ತಿಮೊಥೆಯನಿಗೆ 2:24–25ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು. ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- 1 Timothy 5:17 1 ತಿಮೊಥೆಯನಿಗೆ 5:17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
- Galatians 2:11–14 ಗಲಾತ್ಯದವರಿಗೆ 2:11–14ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ