Skip to content
ThuthiThuthiThuthi
1 Timothy · chapter 5 · verse 11

1 Timothy 5:11 in Kannada

ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.

Aadare yauvanastha vidhaveyarannu lekkakke serisabeda; yaakandare avaru kristanige olagaagalollade madisi maduve maadikollabekendu ishtapa ttaaru.

1 Timothy 5:11 in English

King James Version (KJV)
But the younger widows refuse: for when they have begun to wax wanton against Christ, they will marry;
World English Bible (WEB)
But refuse younger widows, for when they have grown wanton against Christ, they desire to marry,
American Standard Version (ASV)
But younger widows refuse: for when they have waxed wanton against Christ, they desire to marry;
Bible in Basic English (BBE)
But to the younger widows say No: for when their love is turned away from Christ, they have a desire to be married;
Darby Translation (DBY)
But younger widows decline; for when they grow wanton against Christ, they desire to marry,
Webster's Bible (WBS)
But the younger widows refuse: for when they have begun to grow wanton against Christ, they will marry;
Young's Literal Translation (YLT)
and younger widows be refusing, for when they may revel against the Christ, they wish to marry,

Read in context

  1. 9ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ
  2. 10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
  3. 11ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
  4. 12ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ.
  5. 13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
Read all of 1 Timothy 5

Cross references

Original words (Greek)

1 Timothy 5:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.