Skip to content
ThuthiThuthiThuthi
1 Timothy · chapter 5 · verse 12

1 Timothy 5:12 in Kannada

ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ.

Anthavaru tamma modalina nambikeyannu toredu dandanege guriyaagiddaare.

1 Timothy 5:12 in English

King James Version (KJV)
Having damnation, because they have cast off their first faith.
World English Bible (WEB)
having condemnation, because they have rejected their first pledge.
American Standard Version (ASV)
having condemnation, because they have rejected their first pledge.
Bible in Basic English (BBE)
And they are judged because they have been false to their first faith;
Darby Translation (DBY)
being guilty, because they have cast off their first faith.
Webster's Bible (WBS)
Having damnation, because they have cast off their first faith.
Young's Literal Translation (YLT)
having judgment, because the first faith they did cast away,

Read in context

  1. 10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
  2. 11ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
  3. 12ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ.
  4. 13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
  5. 14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
Read all of 1 Timothy 5

Cross references

Original words (Greek)

1 Timothy 5:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.