1 Timothy · chapter 5 · verse 13
1 Timothy 5:13 in Kannada
ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
Idallade avaru maneyinda manege tirugaaduttaa maigallatanavannu kaliyuttaare; maigallaraaguvada llade harate maatannaaduvaru mattu itarara kelasa dalli kaihaakuvavaraagi aadabaarada maatugalannaadu ttaare.
1 Timothy 5:13 in English
- King James Version (KJV)
- And withal they learn [to be] idle, wandering about from house to house; and not only idle, but tattlers also and busybodies, speaking things which they ought not.
- World English Bible (WEB)
- Besides, they also learn to be idle, going about from house to house. Not only idle, but also gossips and busybodies, saying things which they ought not.
- American Standard Version (ASV)
- And withal they learn also [to be] idle, going about from house to house; and not only idle, but tattlers also and busybodies, speaking things which they ought not.
- Bible in Basic English (BBE)
- And they get into the way of doing no work, going about from house to house; and not only doing no work, but talking foolishly, being over-interested in the business of others, saying things which they have no right to say.
- Darby Translation (DBY)
- And, at the same time, they learn also [to be] idle, going about to people's houses; and not only idle, but also gossipers and meddlers, speaking things not becoming.
- Webster's Bible (WBS)
- And at the same time they learn [to be] idle, wandering about from house to house, and not only idle, but tattlers also, and busy-bodies, speaking things which they ought not.
- Young's Literal Translation (YLT)
- and at the same time also, they learn [to be] idle, going about the houses; and not only idle, but also tattlers and busybodies, speaking the things they ought not;
Read in context
- 11ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
- 12ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ.
- 13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
- 14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
- 15ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.
Cross references
- Proverbs 20:19 ಜ್ಞಾನೋಕ್ತಿಗಳು 20:19ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
- 2 Thessalonians 3:6–11 2 ಥೆಸಲೊನೀಕದವರಿಗೆ 3:6–11ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ. ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು; ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ. ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ.
- Proverbs 31:27 ಜ್ಞಾನೋಕ್ತಿಗಳು 31:27ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ.
- Luke 10:7 ಲೂಕನು 10:7ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
- James 3:10 ಯಾಕೋಬನು 3:10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- 1 Peter 4:15 1 ಪೇತ್ರನು 4:15ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು.
- Leviticus 19:16 ಯಾಜಕಕಾಂಡ 19:16ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
- Acts 20:30 ಅಪೊಸ್ತಲರ ಕೃತ್ಯಗಳು 20:30ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
- Titus 1:11 ತೀತನಿಗೆ 1:11ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- Acts 20:20 ಅಪೊಸ್ತಲರ ಕೃತ್ಯಗಳು 20:20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
- 3 John 1:10 3 ಯೋಹಾನನು 1:10ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
Original words (Greek)
- And · G1161δέ dé
- withal · G260ἅμα háma
- learn · G3129μανθάνω manthánō
- idle · G692ἀργός argós
- about · G4022περιέρχομαι periérchomai
- house · G3614οἰκία oikía
- and · G1161δέ dé
- not · G3756οὐ ou
- only · G3440μόνον mónon
- idle · G692ἀργός argós
- but · G235ἀλλά allá
- tattlers · G5397φλύαρος phlýaros
- also · G2532καί kaí
- and · G2532καί kaí
- busybodies · G4021περίεργος períergos
- speaking · G2980λαλέω laléō
- which · G3588ὁ ho
- ought · G1163δεῖ deî
- not · G3361μή mḗ