1 Timothy · chapter 5 · verse 14
1 Timothy 5:14 in Kannada
ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
Aadadarinda yauvanastha vidhaveyaru maduve maadikondu makkalannu hettu maneya kelasa nadisuvade nanna apekshe; haage maaduvada rinda virodhiya nindege aaspadakodade iruvaru.
1 Timothy 5:14 in English
- King James Version (KJV)
- I will therefore that the younger women marry, bear children, guide the house, give none occasion to the adversary to speak reproachfully.
- World English Bible (WEB)
- I desire therefore that the younger widows marry, bear children, rule the household, and give no occasion to the adversary for insulting.
- American Standard Version (ASV)
- I desire therefore that the younger [widows] marry, bear children, rule the household, give no occasion to the adversary for reviling:
- Bible in Basic English (BBE)
- So it is my desire that the younger widows may be married and have children, controlling their families, and giving the Evil One no chance to say anything against them,
- Darby Translation (DBY)
- I will therefore that the younger marry, bear children, rule the house, give no occasion to the adversary in respect of reproach.
- Webster's Bible (WBS)
- I will therefore that the younger women marry, bear children, guide the house, give no occasion to the adversary to speak reproachfully.
- Young's Literal Translation (YLT)
- I wish, therefore, younger ones to marry, to bear children, to be mistress of the house, to give no occasion to the opposer to reviling;
Read in context
- 12ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ತೊರೆದು ದಂಡನೆಗೆ ಗುರಿಯಾಗಿದ್ದಾರೆ.
- 13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
- 14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
- 15ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.
- 16ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
Cross references
- Titus 2:5 ತೀತನಿಗೆ 2:5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
- 1 Timothy 6:1 1 ತಿಮೊಥೆಯನಿಗೆ 6:1ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ.
- 1 Corinthians 7:8–9 1 ಕೊರಿಂಥದವರಿಗೆ 7:8–9ಮದುವೆಯಿಲ್ಲದವರನ್ನೂ ವಿಧವೆಯರನ್ನೂ ಕುರಿತು ನಾನು ಹೇಳುವದೇ ನಂದರೆ--ನಾನಿರುವಂತೆಯೇ ಇರುವದು ಅವರಿಗೆ ಒಳ್ಳೇದು; ಅವರು ದಮೆಯಿಲ್ಲದವರಾದರೆ ಮದುವೆ ಮಾಡಿಕೊಳ್ಳಲಿ; ತಾಪಪಡುವದಕ್ಕಿಂತ ಮದುವೆಮಾಡಿ ಕೊಳ್ಳುವದು ಉತ್ತಮ.
- Titus 2:8 ತೀತನಿಗೆ 2:8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
- Proverbs 31:27–29 ಜ್ಞಾನೋಕ್ತಿಗಳು 31:27–29ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ. ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ. ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Proverbs 14:1 ಜ್ಞಾನೋಕ್ತಿಗಳು 14:1ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
- Daniel 6:4 ದಾನಿಯೇಲನು 6:4ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
- 1 Timothy 4:3 1 ತಿಮೊಥೆಯನಿಗೆ 4:3ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- Romans 14:13 ರೋಮಾಪುರದವರಿಗೆ 14:13ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
- Genesis 18:9 ಆದಿಕಾಂಡ 18:9ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.
- Luke 23:35–41 ಲೂಕನು 23:35–41ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು. ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು. ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು. ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು. ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ? ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
Original words (Greek)
- will · G1014βούλομαι boúlomai
- therefore · G3767οὖν oûn
- that · G1060γαμέω gaméō
- women · G3501νέος néos
- marry · G1060γαμέω gaméō
- children · G5041τεκνογονέω teknogonéō
- house · G3616οἰκοδεσποτέω oikodespotéō
- give · G1325δίδωμι dídōmi
- none · G3367μηδείς mēdeís
- occasion · G874ἀφορμή aphormḗ
- adversary · G480ἀντίκειμαι antíkeimai
- reproachfully · G3059λοιδορία loidoría