1 Timothy · chapter 5 · verse 15
1 Timothy 5:15 in Kannada
ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.
Ishtarolage kelavaru daaribittu saitaananannu himbaalisiddaare.
1 Timothy 5:15 in English
- King James Version (KJV)
- For some are already turned aside after Satan.
- World English Bible (WEB)
- For already some have turned away after Satan.
- American Standard Version (ASV)
- for already some are turned aside after Satan.
- Bible in Basic English (BBE)
- For even now some are turned away to Satan.
- Darby Translation (DBY)
- For already some have turned aside after Satan.
- Webster's Bible (WBS)
- For some are already turned aside after Satan.
- Young's Literal Translation (YLT)
- for already certain did turn aside after the Adversary.
Read in context
- 13ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
- 14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
- 15ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.
- 16ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
- 17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
Cross references
- 2 Peter 2:2 2 ಪೇತ್ರನು 2:2ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
- Jude 1:4–5 ಯೂದನು 1:4–5ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
- 2 Peter 2:20–22 2 ಪೇತ್ರನು 2:20–22ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- 1 Timothy 1:20 1 ತಿಮೊಥೆಯನಿಗೆ 1:20ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- Philippians 3:18–19 ಫಿಲಿಪ್ಪಿಯವರಿಗೆ 3:18–19(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ. ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- 2 Peter 3:16 2 ಪೇತ್ರನು 3:16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
- 2 Timothy 2:18 2 ತಿಮೊಥೆಯನಿಗೆ 2:18ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- 2 Timothy 1:15 2 ತಿಮೊಥೆಯನಿಗೆ 1:15ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.