Skip to content
ThuthiThuthiThuthi
1 Timothy · chapter 5 · verse 17

1 Timothy 5:17 in Kannada

ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.

Chennaagi adhikaara nadisuva hiriyarannu, ava rolage visheshavaagi vaakyadalliyoo bodhane yalliyoo kashtapaduvavarannu immadiyaada maanakke yogyarendu enisabeku.

1 Timothy 5:17 in English

King James Version (KJV)
Let the elders that rule well be counted worthy of double honour, especially they who labour in the word and doctrine.
World English Bible (WEB)
Let the elders who rule well be counted worthy of double honor, especially those who labor in the word and in teaching.
American Standard Version (ASV)
Let the elders that rule well be counted worthy of double honor, especially those who labor in the word and in teaching.
Bible in Basic English (BBE)
Let rulers whose rule is good be honoured twice over, specially those whose work is preaching and teaching.
Darby Translation (DBY)
Let the elders who take the lead [among the saints] well be esteemed worthy of double honour, specially those labouring in word and teaching;
Webster's Bible (WBS)
Let the elders that rule well, be counted worthy of double honor, especially they who labor in the word and doctrine.
Young's Literal Translation (YLT)
The well-leading elders of double honour let them be counted worthy, especially those labouring in word and teaching,

Read in context

  1. 15ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.
  2. 16ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
  3. 17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
  4. 18ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
  5. 19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
Read all of 1 Timothy 5

Cross references

Original words (Greek)

1 Timothy 5:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.