1 Timothy · chapter 5 · verse 18
1 Timothy 5:18 in Kannada
ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
Kanatuli yuva ettina baayi kattabaaradentaloo--kelasa davanu tanna koolige yogyanaagiddaanentaloo barahadalli helideyallaa.
1 Timothy 5:18 in English
- King James Version (KJV)
- For the scripture saith, Thou shalt not muzzle the ox that treadeth out the corn. And, The labourer [is] worthy of his reward.
- World English Bible (WEB)
- For the Scripture says, “You shall not muzzle the ox when it treads out the grain.” And, “The laborer is worthy of his wages.”
- American Standard Version (ASV)
- For the scripture saith, Thou shalt not muzzle the ox when he treadeth out the corn. And, The laborer is worthy of his hire.
- Bible in Basic English (BBE)
- For the Writings say, It is not right to keep the ox from taking the grain when he is crushing it. And, The worker has a right to his reward.
- Darby Translation (DBY)
- for the scripture says, Thou shalt not muzzle an ox that treadeth out corn, and, The workman [is] worthy of his hire.
- Webster's Bible (WBS)
- For the scripture saith, Thou shalt not muzzle the ox that treadeth out the corn. And, The laborer [is] worthy of his reward.
- Young's Literal Translation (YLT)
- for the Writing saith, 'An ox treading out thou shalt not muzzle,' and 'Worthy [is] the workman of his reward.'
Read in context
- 16ನಂಬುವವರಾದ ಪುರುಷನ ಇಲ್ಲವೆ ಸ್ತ್ರೀಯ ಅಧೀನತೆಯಲ್ಲಿ ವಿಧವೆಯರಿದ್ದರೆ ಅವರೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯಮಾಡಬೇಕಾಗಿರುವದರಿಂದ ವಿಧವೆಯರು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
- 17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
- 18ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
- 19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
- 20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
Cross references
- Deuteronomy 25:4 ಧರ್ಮೋಪದೇಶಕಾಂಡ 25:4ಕಣತುಳಿಯುವಾಗ ಎತ್ತಿನ ಬಾಯಿ ಕಟ್ಟಬಾರದು.
- 1 Corinthians 9:14 1 ಕೊರಿಂಥದವರಿಗೆ 9:14ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
- 1 Corinthians 9:7–10 1 ಕೊರಿಂಥದವರಿಗೆ 9:7–10ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ? ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ? ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.
- Luke 10:7 ಲೂಕನು 10:7ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
- Matthew 10:10 ಮತ್ತಾಯನು 10:10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
- Deuteronomy 24:14–15 ಧರ್ಮೋಪದೇಶಕಾಂಡ 24:14–15ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
- Leviticus 19:13 ಯಾಜಕಕಾಂಡ 19:13ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
- James 4:5 ಯಾಕೋಬನು 4:5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
- Romans 10:11 ರೋಮಾಪುರದವರಿಗೆ 10:11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
- Romans 9:17 ರೋಮಾಪುರದವರಿಗೆ 9:17ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
- Galatians 3:8 ಗಲಾತ್ಯದವರಿಗೆ 3:8ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.