Skip to content
ThuthiThuthiThuthi
1 Timothy · chapter 5 · verse 19

1 Timothy 5:19 in Kannada

(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.

(sabheya) hiriyana mele yaaraadaroo dooru helidare ibbaru moovaru saakshigalidda horataagi adannu tegedu kollabeda.

1 Timothy 5:19 in English

King James Version (KJV)
Against an elder receive not an accusation, but before two or three witnesses.
World English Bible (WEB)
Don’t receive an accusation against an elder except at the word of two or three witnesses.
American Standard Version (ASV)
Against an elder receive not an accusation, except at [the mouth of] two or three witnesses.
Bible in Basic English (BBE)
Do not take as true any statement made against one in authority, but only if two or three give witness to it.
Darby Translation (DBY)
Against an elder receive not an accusation unless where there are two or three witnesses.
Webster's Bible (WBS)
Against an elder receive not an accusation, but before two or three witnesses.
Young's Literal Translation (YLT)
Against an elder an accusation receive not, except upon two or three witnesses.

Read in context

  1. 17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
  2. 18ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
  3. 19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
  4. 20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
  5. 21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
Read all of 1 Timothy 5

Cross references

Original words (Greek)

1 Timothy 5:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.