1 Timothy · chapter 5 · verse 2
1 Timothy 5:2 in Kannada
ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
Vruddhastreeyarannu taayandi rendoo yauvana streeyarannu poorna pavitrate yinda sahodariyarendoo enisi avaravarige buddhihelu.
1 Timothy 5:2 in English
- King James Version (KJV)
- The elder women as mothers; the younger as sisters, with all purity.
- World English Bible (WEB)
- the elder women as mothers; the younger as sisters, in all purity.
- American Standard Version (ASV)
- the elder women as mothers; the younger as sisters, in all purity.
- Bible in Basic English (BBE)
- To the older women as to mothers, to the younger as to sisters, with a clean heart.
- Darby Translation (DBY)
- elder women as mothers, younger women as sisters, with all purity.
- Webster's Bible (WBS)
- The elder women as mothers; the younger as sisters, with all purity.
- Young's Literal Translation (YLT)
- aged women as mothers, younger ones as sisters — in all purity;
Read in context
- 1ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
- 2ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
- 3ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.
- 4ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
Cross references
- 1 Timothy 4:12 1 ತಿಮೊಥೆಯನಿಗೆ 4:12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- Matthew 12:50 ಮತ್ತಾಯನು 12:50ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- 1 Timothy 5:3 1 ತಿಮೊಥೆಯನಿಗೆ 5:3ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.
- 2 Timothy 2:22 2 ತಿಮೊಥೆಯನಿಗೆ 2:22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
- John 19:26–27 ಯೋಹಾನನು 19:26–27ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು. ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.