1 Timothy · chapter 5 · verse 20
1 Timothy 5:20 in Kannada
ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
Paapamaaduvavarannu ellara mundeye gadarisu; idarinda mikkaadavarigoo bhayavuntaaguvadu.
1 Timothy 5:20 in English
- King James Version (KJV)
- Them that sin rebuke before all, that others also may fear.
- World English Bible (WEB)
- Those who sin, reprove in the sight of all, that the rest also may be in fear.
- American Standard Version (ASV)
- Them that sin reprove in the sight of all, that the rest also may be in fear.
- Bible in Basic English (BBE)
- Say sharp words to sinners when all are present, so that the rest may be in fear.
- Darby Translation (DBY)
- Those that sin convict before all, that the rest also may have fear.
- Webster's Bible (WBS)
- Them that sin rebuke before all, that others also may fear.
- Young's Literal Translation (YLT)
- Those sinning, reprove before all, that the others also may have fear;
Read in context
- 18ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
- 19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
- 20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
- 21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- 22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
Cross references
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- 1 Timothy 1:20 1 ತಿಮೊಥೆಯನಿಗೆ 1:20ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- Deuteronomy 13:11 ಧರ್ಮೋಪದೇಶಕಾಂಡ 13:11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
- Titus 1:13 ತೀತನಿಗೆ 1:13ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
- Acts 5:11 ಅಪೊಸ್ತಲರ ಕೃತ್ಯಗಳು 5:11ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
- Galatians 2:11–14 ಗಲಾತ್ಯದವರಿಗೆ 2:11–14ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- Acts 5:5 ಅಪೊಸ್ತಲರ ಕೃತ್ಯಗಳು 5:5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- Deuteronomy 19:20 ಧರ್ಮೋಪದೇಶಕಾಂಡ 19:20ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- Deuteronomy 21:21 ಧರ್ಮೋಪದೇಶಕಾಂಡ 21:21ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Deuteronomy 17:13 ಧರ್ಮೋಪದೇಶಕಾಂಡ 17:13ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
- Leviticus 19:17 ಯಾಜಕಕಾಂಡ 19:17ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
- Acts 19:17 ಅಪೊಸ್ತಲರ ಕೃತ್ಯಗಳು 19:17ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.