1 Timothy · chapter 5 · verse 21
1 Timothy 5:21 in Kannada
ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
Neenu vichaarisuvadakke modale tappu horisadeyoo pakshapaatadinda enoo maadadeyoo ivugalannu kaikollabekendu devara mundeyoo kartanaada yesu kristana mundeyoo aayalpattiruva dootara mundeyoo khanditavaagi naanu heluttene.
1 Timothy 5:21 in English
- King James Version (KJV)
- I charge [thee] before God, and the Lord Jesus Christ, and the elect angels, that thou observe these things without preferring one before another, doing nothing by partiality.
- World English Bible (WEB)
- I command you in the sight of God, and the Lord Jesus Christ, and the chosen angels, that you observe these things without prejudice, doing nothing by partiality.
- American Standard Version (ASV)
- I charge [thee] in the sight of God, and Christ Jesus, and the elect angels, that thou observe these things without prejudice, doing nothing by partiality.
- Bible in Basic English (BBE)
- I give you orders before God and Christ Jesus and the angels of God's selection, to keep these orders without giving thought to one side more than another.
- Darby Translation (DBY)
- I testify before God and Christ Jesus and the elect angels, that thou keep these things without prejudice, doing nothing by favour.
- Webster's Bible (WBS)
- I charge [thee] before God and the Lord Jesus Christ, and the elect angels, that thou observe these things without preferring one before another, doing nothing by partiality.
- Young's Literal Translation (YLT)
- I testify fully, before God and the Lord Jesus Christ, and the choice messengers, that these things thou mayest keep, without forejudging, doing nothing by partiality.
Read in context
- 19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
- 20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
- 21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- 22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- 23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
Cross references
- 2 Timothy 4:1 2 ತಿಮೊಥೆಯನಿಗೆ 4:1ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- 1 Timothy 6:13 1 ತಿಮೊಥೆಯನಿಗೆ 6:13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- 1 Thessalonians 5:27 1 ಥೆಸಲೊನೀಕದವರಿಗೆ 5:27ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
- 2 Timothy 2:14 2 ತಿಮೊಥೆಯನಿಗೆ 2:14ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
- Jude 1:6 ಯೂದನು 1:6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- James 2:1–4 ಯಾಕೋಬನು 2:1–4ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು. ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
- Luke 20:21 ಲೂಕನು 20:21ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Malachi 2:9 ಮಲಾಕಿಯ 2:9ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
Original words (Greek)
- charge · G1263διαμαρτύρομαι diamartýromai
- before · G1799ἐνώπιον enṓpion
- God · G2316θεός theós
- and · G2532καί kaí
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós
- and · G2532καί kaí
- elect · G1588ἐκλεκτός eklektós
- angels · G32ἄγγελος ángelos
- that · G2443ἵνα hína
- observe · G5442φυλάσσω phylássō
- things · G5023ταῦτα taûta
- without · G5565χωρίς chōrís
- another · G4299πρόκριμα prókrima
- doing · G4160ποιέω poiéō
- nothing · G3367μηδείς mēdeís
- by · G2596κατά katá
- partiality · G4346πρόσκλισις prósklisis