1 Timothy · chapter 5 · verse 22
1 Timothy 5:22 in Kannada
ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
Avasaradinda yaara meleyoo hastaarpane maadabeda; mattu itarara paapagalalli paalugaaranaagade neenu ుddhanaagiruva haage nodiko
1 Timothy 5:22 in English
- King James Version (KJV)
- Lay hands suddenly on no man, neither be partaker of other men’s sins: keep thyself pure.
- World English Bible (WEB)
- Lay hands hastily on no one. Don’t be a participant in other people’s sins. Keep yourself pure.
- American Standard Version (ASV)
- Lay hands hastily on no man, neither be partaker of other men’s sins: keep thyself pure.
- Bible in Basic English (BBE)
- Do not put hands on any man without thought, and have no part in other men's sins: keep yourself clean.
- Darby Translation (DBY)
- Lay hands quickly on no man, nor partake in others' sins. Keep thyself pure.
- Webster's Bible (WBS)
- Impose hands hastily on no man, neither be partaker of other men's sins: keep thyself pure.
- Young's Literal Translation (YLT)
- Be laying hands quickly on no one, nor be having fellowship with sins of others; be keeping thyself pure;
Read in context
- 20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
- 21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- 22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- 23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
- 24ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
Cross references
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- 1 Timothy 3:10 1 ತಿಮೊಥೆಯನಿಗೆ 3:10ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
- 1 Timothy 3:6 1 ತಿಮೊಥೆಯನಿಗೆ 3:6ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
- 1 Timothy 4:14 1 ತಿಮೊಥೆಯನಿಗೆ 4:14ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
- Acts 6:6 ಅಪೊಸ್ತಲರ ಕೃತ್ಯಗಳು 6:6ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
- 2 John 1:11 2 ಯೋಹಾನನು 1:11ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
- 2 Timothy 2:2 2 ತಿಮೊಥೆಯನಿಗೆ 2:2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- 2 Timothy 1:6 2 ತಿಮೊಥೆಯನಿಗೆ 1:6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
- 1 Timothy 4:12 1 ತಿಮೊಥೆಯನಿಗೆ 4:12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
- Hebrews 6:2 ಇಬ್ರಿಯರಿಗೆ 6:2ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.
- Acts 13:3 ಅಪೊಸ್ತಲರ ಕೃತ್ಯಗಳು 13:3ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
Original words (Greek)
- Lay · G2007ἐπιτίθημι epitíthēmi
- hands · G5495χείρ cheír
- suddenly · G5030ταχέως tachéōs
- on · G2007ἐπιτίθημι epitíthēmi
- man · G3367μηδείς mēdeís
- neither · G3366μηδέ mēdé
- of · G2841κοινωνέω koinōnéō
- men’s · G245ἀλλότριος allótrios
- sins · G266ἁμαρτία hamartía
- keep · G5083τηρέω tēréō
- thyself · G4572σεαυτοῦ seautoû
- pure · G53ἁγνός hagnós