1 Timothy · chapter 5 · verse 23
1 Timothy 5:23 in Kannada
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
Innu mele neerannu maatra kudiyuvavanaagirade ninna hotteya nimittavaagiyoo ninage aagaagge untaa guva balaheenategaligaagiyoo draakshaarasavannu svalpavaagi tegeduko.
1 Timothy 5:23 in English
- King James Version (KJV)
- Drink no longer water, but use a little wine for thy stomach’s sake and thine often infirmities.
- World English Bible (WEB)
- Be no longer a drinker of water only, but use a little wine for your stomach’s sake and your frequent infirmities.
- American Standard Version (ASV)
- Be no longer a drinker of water, but use a little wine for thy stomach’s sake and thine often infirmities.
- Bible in Basic English (BBE)
- Do not take only water as your drink, but take a little wine for the good of your stomach, and because you are frequently ill.
- Darby Translation (DBY)
- Drink no longer only water, but use a little wine on account of thy stomach and thy frequent illnesses.
- Webster's Bible (WBS)
- Drink no longer water, but use a little wine for thy stomach's sake, and thy frequent infirmities.
- Young's Literal Translation (YLT)
- no longer be drinking water, but a little wine be using, because of thy stomach and of thine often infirmities;
Read in context
- 21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- 22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- 23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
- 24ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
- 25ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
Cross references
- Psalm 104:15 ಕೀರ್ತನೆಗಳು 104:15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- Proverbs 31:4–7 ಜ್ಞಾನೋಕ್ತಿಗಳು 31:4–7ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ; ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ. ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು. ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
- 1 Timothy 4:4 1 ತಿಮೊಥೆಯನಿಗೆ 4:4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- 1 Timothy 3:8 1 ತಿಮೊಥೆಯನಿಗೆ 3:8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
- 1 Timothy 3:3 1 ತಿಮೊಥೆಯನಿಗೆ 3:3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- Ezekiel 44:21 ಯೆಹೆಜ್ಕೇಲನು 44:21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- Leviticus 10:9–11 ಯಾಜಕಕಾಂಡ 10:9–11ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ. ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ ನೀವು ಇಸ್ರಾಯೇಲ್ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.
- Titus 2:3 ತೀತನಿಗೆ 2:3ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
Original words (Greek)
- Drink · G5202ὑδροποτέω hydropotéō
- longer · G3371μηκέτι mēkéti
- water · G5202ὑδροποτέω hydropotéō
- but · G235ἀλλά allá
- use · G5530χράομαι chráomai
- little · G3641ὀλίγος olígos
- wine · G3631οἶνος oînos
- for · G1223διά diá
- thy · G4675σοῦ soû
- stomach’s · G4751στόμαχος stómachos
- sake · G1223διά diá
- and · G2532καί kaí
- thine · G4675σοῦ soû
- often · G4437πυκνός pyknós
- infirmities · G769ἀσθένεια asthéneia