1 Timothy · chapter 5 · verse 24
1 Timothy 5:24 in Kannada
ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
Kelavara paapagalu teerpige modale bahirangavaaguttave; kelavara paapagalu taruvaaya himbaalisuttave.adaranteye kelavara olle kriyegalu modale pratyakshavaagiruttave. Pratyakshavaagadiruvavugalu mare yaagiralaaravu.
1 Timothy 5:24 in English
- King James Version (KJV)
- Some men’s sins are open beforehand, going before to judgment; and some [men] they follow after.
- World English Bible (WEB)
- Some men’s sins are evident, preceding them to judgment, and some also follow later.
- American Standard Version (ASV)
- Some men’s sins are evident, going before unto judgment; and some men also they follow after.
- Bible in Basic English (BBE)
- The sins of some men are clearly seen, going before them to be judged; but with others, their sins go after them.
- Darby Translation (DBY)
- Of some men the sins are manifest beforehand, going before to judgment, and some also they follow after.
- Webster's Bible (WBS)
- Some men's sins are open beforehand, going before to judgment: and some [men] they follow after.
- Young's Literal Translation (YLT)
- of certain men the sins are manifest beforehand, leading before to judgment, and certain also they follow after;
Read in context
- 22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- 23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
- 24ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
- 25ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
Cross references
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- Acts 8:18 ಅಪೊಸ್ತಲರ ಕೃತ್ಯಗಳು 8:18ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--
- 2 Peter 2:20–21 2 ಪೇತ್ರನು 2:20–21ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Acts 5:1–11 ಅಪೊಸ್ತಲರ ಕೃತ್ಯಗಳು 5:1–11ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು. ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ? ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು. ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು. ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು. ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು. ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು. ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು. ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು. ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
- Galatians 5:19–21 ಗಲಾತ್ಯದವರಿಗೆ 5:19–21ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- Acts 1:16–20 ಅಪೊಸ್ತಲರ ಕೃತ್ಯಗಳು 1:16–20ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು. ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು. ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು. ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.