1 Timothy · chapter 5 · verse 25
1 Timothy 5:25 in Kannada
ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
Adaranteye kelavara olle kriyegalu modale pratyakshavaagiruttave. Pratyakshavaagadiruvavugalu mare yaagiralaaravu.
1 Timothy 5:25 in English
- King James Version (KJV)
- Likewise also the good works [of some] are manifest beforehand; and they that are otherwise can not be hid.
- World English Bible (WEB)
- In the same way also there are good works that are obvious, and those that are otherwise can’t be hidden.
- American Standard Version (ASV)
- In like manner also there are good works that are evident; and such as are otherwise cannot be hid.
- Bible in Basic English (BBE)
- In the same way, there are good works which are clearly seen; and those which are not so, may not be kept secret.
- Darby Translation (DBY)
- In like manner good works also are manifest beforehand, and those that are otherwise cannot be hid.
- Webster's Bible (WBS)
- Likewise also the good works [of some] are manifest beforehand; and they that are otherwise cannot be hid.
- Young's Literal Translation (YLT)
- in like manner also the right works are manifest beforehand, and those that are otherwise are not able to be hid.
Read in context
- 23ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.
- 24ಕೆಲವರ ಪಾಪಗಳು ತೀರ್ಪಿಗೆ ಮೊದಲೇ ಬಹಿರಂಗವಾಗುತ್ತವೆ; ಕೆಲವರ ಪಾಪಗಳು ತರುವಾಯ ಹಿಂಬಾಲಿಸುತ್ತವೆ.ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
- 25ಅದರಂತೆಯೇ ಕೆಲವರ ಒಳ್ಳೇ ಕ್ರಿಯೆಗಳು ಮೊದಲೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವವುಗಳು ಮರೆ ಯಾಗಿರಲಾರವು.
Cross references
- Proverbs 10:9 ಜ್ಞಾನೋಕ್ತಿಗಳು 10:9ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
- Luke 11:33 ಲೂಕನು 11:33ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
- Psalm 37:5–6 ಕೀರ್ತನೆಗಳು 37:5–6ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು. ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
- Matthew 5:16 ಮತ್ತಾಯನು 5:16ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- Matthew 6:3–6 ಮತ್ತಾಯನು 6:3–6ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ. ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ. ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- Acts 9:36 ಅಪೊಸ್ತಲರ ಕೃತ್ಯಗಳು 9:36ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
- Acts 10:22 ಅಪೊಸ್ತಲರ ಕೃತ್ಯಗಳು 10:22ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
- Acts 22:12 ಅಪೊಸ್ತಲರ ಕೃತ್ಯಗಳು 22:12ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
- Acts 16:1–3 ಅಪೊಸ್ತಲರ ಕೃತ್ಯಗಳು 16:1–3ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು. ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು. ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
- 1 Timothy 3:7 1 ತಿಮೊಥೆಯನಿಗೆ 3:7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
- Philippians 1:11 ಫಿಲಿಪ್ಪಿಯವರಿಗೆ 1:11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.