Skip to content
ThuthiThuthiThuthi
1 Timothy · chapter 5 · verse 3

1 Timothy 5:3 in Kannada

ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.

Nijavaagiyoo vidhaveyaagiruvavarannu gaura visu; avaru vidhaveyaraagiddaarallaa.

1 Timothy 5:3 in English

King James Version (KJV)
Honour widows that are widows indeed.
World English Bible (WEB)
Honor widows who are widows indeed.
American Standard Version (ASV)
Honor widows that are widows indeed.
Bible in Basic English (BBE)
Give honour to widows who are truly widows.
Darby Translation (DBY)
Honour widows who are really widows;
Webster's Bible (WBS)
Honor widows that are widows indeed.
Young's Literal Translation (YLT)
honour widows who are really widows;

Read in context

  1. 1ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
  2. 2ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
  3. 3ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ.
  4. 4ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
  5. 5ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
Read all of 1 Timothy 5

Cross references

Original words (Greek)

1 Timothy 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.