1 Timothy · chapter 5 · verse 6
1 Timothy 5:6 in Kannada
ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.
Aadare bhogiyaagiruva vidhaveyu badukiru vaagaloo sattavale.
1 Timothy 5:6 in English
- King James Version (KJV)
- But she that liveth in pleasure is dead while she liveth.
- World English Bible (WEB)
- But she who gives herself to pleasure is dead while she lives.
- American Standard Version (ASV)
- But she that giveth herself to pleasure is dead while she liveth.
- Bible in Basic English (BBE)
- But she who gives herself to pleasure is dead while she is living.
- Darby Translation (DBY)
- But she that lives in habits of self-indulgence is dead [while] living.
- Webster's Bible (WBS)
- But she that liveth in pleasure, is dead while she liveth.
- Young's Literal Translation (YLT)
- and she who is given to luxury, living — hath died;
Read in context
- 4ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
- 5ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
- 6ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.
- 7ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು.
- 8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
Cross references
- James 5:5 ಯಾಕೋಬನು 5:5ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- Luke 15:24 ಲೂಕನು 15:24ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
- Revelation 18:7 ಪ್ರಕಟನೆ 18:7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
- Revelation 3:1 ಪ್ರಕಟನೆ 3:1ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ: ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
- Luke 15:32 ಲೂಕನು 15:32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- Ephesians 2:1 ಎಫೆಸದವರಿಗೆ 2:1ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Matthew 8:22 ಮತ್ತಾಯನು 8:22ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
- Psalm 73:5–7 ಕೀರ್ತನೆಗಳು 73:5–7ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
- Luke 15:13 ಲೂಕನು 15:13ಕೆಲವೇ ದಿನಗಳಲ್ಲಿ ಕಿರೀ ಮಗನು ಎಲ್ಲವನ್ನೂ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿ ಅಲ್ಲಿ ದುಂದುಗಾರನಾಗಿ ಜೀವಿಸಿ ತನ್ನ ಆಸ್ತಿಯನ್ನು ಹಾಳುಮಾಡಿಬಿಟ್ಟನು.
- 1 Samuel 15:32 1 ಸಮುವೇಲನು 15:32ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
- Jeremiah 6:2 ಯೆರೆಮೀಯ 6:2ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ.