1 Timothy · chapter 5 · verse 9
1 Timothy 5:9 in Kannada
ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ
Vayassinalli aruvattakke kadimeyidda vidhaveyarannu vidhaveyara pattiyalli serisabeda. Anthavalaa daroo obba gandanige maatra hendatiyaagiddavaloo
1 Timothy 5:9 in English
- King James Version (KJV)
- Let not a widow be taken into the number under threescore years old, having been the wife of one man,
- World English Bible (WEB)
- Let no one be enrolled as a widow under sixty years old, having been the wife of one man,
- American Standard Version (ASV)
- Let none be enrolled as a widow under threescore years old, [having been] the wife of one man,
- Bible in Basic English (BBE)
- Let no woman be numbered among the widows who is under sixty years old, and only if she has been the wife of one man,
- Darby Translation (DBY)
- Let a widow be put upon the list, being of not less than sixty years, [having been] wife of one man,
- Webster's Bible (WBS)
- Let not a widow be taken into the number under sixty years old, having been the wife of one man.
- Young's Literal Translation (YLT)
- A widow — let her not be enrolled under sixty years of age, having been a wife of one husband,
Read in context
- 7ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು.
- 8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
- 9ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ
- 10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- 11ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
Cross references
- 1 Timothy 3:2 1 ತಿಮೊಥೆಯನಿಗೆ 3:2ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
- Luke 2:36–37 ಲೂಕನು 2:36–37ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು. ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
- 1 Timothy 5:11 1 ತಿಮೊಥೆಯನಿಗೆ 5:11ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.
- 1 Timothy 5:3–4 1 ತಿಮೊಥೆಯನಿಗೆ 5:3–4ನಿಜವಾಗಿಯೂ ವಿಧವೆಯಾಗಿರುವವರನ್ನು ಗೌರ ವಿಸು; ಅವರು ವಿಧವೆಯರಾಗಿದ್ದಾರಲ್ಲಾ. ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
- 1 Timothy 5:14 1 ತಿಮೊಥೆಯನಿಗೆ 5:14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
- 1 Corinthians 7:10–11 1 ಕೊರಿಂಥದವರಿಗೆ 7:10–11ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು. ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
- 1 Corinthians 7:39–40 1 ಕೊರಿಂಥದವರಿಗೆ 7:39–40ಮದುವೆಯಾದವಳು ತನ್ನ ಗಂಡನು ಜೀವದಿಂದಿ ರುವ ತನಕ ಅವನಿಗೆ ಬದ್ಧಳಾಗಿದ್ದಾಳೆ; ಗಂಡನು ಸತ್ತಿದ್ದರೆ ಆಕೆಯು ಬೇಕಾದವನನ್ನು ಮದುವೆ ಮಾಡಿಕೊಳ್ಳು ವದಕ್ಕೆ ಸ್ವತಂತ್ರಳಾಗಿದ್ದಾಳೆ; ಆದರೆ ಇದು ಕರ್ತನಲ್ಲಿ ಆಗತಕ್ಕದ್ದು.ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ. ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
- 1 Timothy 3:12 1 ತಿಮೊಥೆಯನಿಗೆ 3:12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.