1 Timothy · chapter 6 · verse 1
1 Timothy 6:1 in Kannada
ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ.
Devara naamakkoo aatana bodhanegoo dooshane untaagadante nogada adheenadalliruva sevakarellaroo tamma svanta yajamaanarannoo ellaa maanakkoo yogyarende nisali.
1 Timothy 6:1 in English
- King James Version (KJV)
- Let as many servants as are under the yoke count their own masters worthy of all honour, that the name of God and [his] doctrine be not blasphemed.
- World English Bible (WEB)
- Let as many as are bondservants under the yoke count their own masters worthy of all honor, that the name of God and the doctrine not be blasphemed.
- American Standard Version (ASV)
- Let as many as are servants under the yoke count their own masters worthy of all honor, that the name of God and the doctrine be not blasphemed.
- Bible in Basic English (BBE)
- Let all who are servants under the yoke give all honour to their masters, so that no evil may be said against the name of God and his teaching.
- Darby Translation (DBY)
- Let as many bondmen as are under yoke count their own masters worthy of all honour, that the name of God and the teaching be not blasphemed.
- Webster's Bible (WBS)
- Let as many servants as are under the yoke count their own masters worthy of all honor, that the name of God and [his] doctrine may not be blasphemed.
- Young's Literal Translation (YLT)
- As many as are servants under a yoke, their own masters worthy of all honour let them reckon, that the name of God and the teaching may not be evil spoken of;
Read in context
- 1ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ.
- 2ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.
- 3ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
Cross references
- 1 Peter 2:17–20 1 ಪೇತ್ರನು 2:17–20ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ. ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ. ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
- Titus 2:5 ತೀತನಿಗೆ 2:5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
- Titus 2:8–10 ತೀತನಿಗೆ 2:8–10ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು. ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
- Ephesians 6:5–8 ಎಫೆಸದವರಿಗೆ 6:5–8ಸೇವಕರೇ, ಶಾರೀರಕ್ಕನುಸಾರವಾಗಿ ನಿಮ್ಮ ಯಜ ಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಹೃದಯ ಪೂರ್ವಕವಾಗಿ ನಡುಗುತ್ತಾ ವಿಧೇಯರಾಗಿರ್ರಿ. ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ. ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆ ಮಾಡುತ್ತೇವೆಂದು ಒಳ್ಳೇ ಮನಸ್ಸಿನಿಂದ ಸೇವೆಮಾಡಿರಿ. ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.
- 1 Corinthians 7:21–22 1 ಕೊರಿಂಥದವರಿಗೆ 7:21–22ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ. ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
- Romans 2:24 ರೋಮಾಪುರದವರಿಗೆ 2:24ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Colossians 3:22–25 ಕೊಲೊಸ್ಸೆಯವರಿಗೆ 3:22–25ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ. ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ; ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ. ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- Acts 10:7 ಅಪೊಸ್ತಲರ ಕೃತ್ಯಗಳು 10:7ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
- 1 Peter 3:16 1 ಪೇತ್ರನು 3:16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Luke 17:1 ಲೂಕನು 17:1ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ!
Original words (Greek)
- Let · G2233ἡγέομαι hēgéomai
- many · G3745ὅσος hósos
- servants · G1401δοῦλος doûlos
- as · G3745ὅσος hósos
- are · G1526εἰσί eisí
- under · G5259ὑπό hypó
- yoke · G2218ζυγός zygós
- count · G2233ἡγέομαι hēgéomai
- own · G2398ἴδιος ídios
- masters · G1203δεσπότης despótēs
- worthy · G514ἄξιος áxios
- all · G3956πᾶς pâs
- honour · G5092τιμή timḗ
- that · G2443ἵνα hína
- name · G3686ὄνομα ónoma
- God · G2316θεός theós
- and · G2532καί kaí
- doctrine · G1319διδασκαλία didaskalía
- be · G987βλασφημέω blasphēméō
- not · G3361μή mḗ
- blasphemed · G987βλασφημέω blasphēméō