1 Timothy · chapter 6 · verse 11
1 Timothy 6:11 in Kannada
ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
O devara manushyane, neenaadaro ivugalinda doora odihogu; neeti bhakti nambike preeti taalme saatvikatva ivugalannu anusarisu.
1 Timothy 6:11 in English
- King James Version (KJV)
- But thou, O man of God, flee these things; and follow after righteousness, godliness, faith, love, patience, meekness.
- World English Bible (WEB)
- But you, man of God, flee these things, and follow after righteousness, godliness, faith, love, perseverance, and gentleness.
- American Standard Version (ASV)
- But thou, O man of God, flee these things; and follow after righteousness, godliness, faith, love, patience, meekness.
- Bible in Basic English (BBE)
- But you, O man of God, keep yourself from these things, and go after righteousness, religion, faith, love, a quiet mind, gentle behaviour.
- Darby Translation (DBY)
- But thou, O man of God, flee these things, and pursue righteousness, piety, faith, love, endurance, meekness of spirit.
- Webster's Bible (WBS)
- But thou, O man of God, flee from these things; and follow after righteousness, godliness, faith, love, patience, meekness.
- Young's Literal Translation (YLT)
- and thou, O man of God, these things flee, and pursue righteousness, piety, faith, love, endurance, meekness;
Read in context
- 9ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
- 10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- 11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- 12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- 13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
Cross references
- 2 Timothy 2:22 2 ತಿಮೊಥೆಯನಿಗೆ 2:22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
- 2 Timothy 3:17 2 ತಿಮೊಥೆಯನಿಗೆ 3:17ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- 1 Timothy 4:12 1 ತಿಮೊಥೆಯನಿಗೆ 4:12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- 2 Peter 1:5–7 2 ಪೇತ್ರನು 1:5–7ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
- Philippians 4:8–9 ಫಿಲಿಪ್ಪಿಯವರಿಗೆ 4:8–9ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- 1 Corinthians 10:14 1 ಕೊರಿಂಥದವರಿಗೆ 10:14ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
- 1 Peter 3:11 1 ಪೇತ್ರನು 3:11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
- Psalm 34:14 ಕೀರ್ತನೆಗಳು 34:14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
- 1 Corinthians 6:18 1 ಕೊರಿಂಥದವರಿಗೆ 6:18ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
- Titus 2:11–12 ತೀತನಿಗೆ 2:11–12ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- 1 Timothy 5:10 1 ತಿಮೊಥೆಯನಿಗೆ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
Original words (Greek)
- But · G1161δέ dé
- thou · G4771σύ sý
- O · G5599ὦ ō
- man · G444ἄνθρωπος ánthrōpos
- God · G2316θεός theós
- flee · G5343φεύγω pheúgō
- things · G5023ταῦτα taûta
- and · G1161δέ dé
- after · G1377διώκω diṓkō
- righteousness · G1343δικαιοσύνη dikaiosýnē
- godliness · G2150εὐσέβεια eusébeia
- faith · G4102πίστις pístis
- love · G26ἀγάπη agápē
- patience · G5281ὑπομονή hypomonḗ
- meekness · G4236πρᾳότης praiótēs