1 Timothy · chapter 6 · verse 12
1 Timothy 6:12 in Kannada
ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
Nambikeya shreshtha horaatavannu maadu, nityajeevavannu hididuko; adakkaagiye neenu kareyalpattiddee. Neenu aneka saakshigala munde olle arikeyannu maadiddeeyallaa.
1 Timothy 6:12 in English
- King James Version (KJV)
- Fight the good fight of faith, lay hold on eternal life, where unto thou art also called, and hast professed a good profession before many witnesses.
- World English Bible (WEB)
- Fight the good fight of faith. Take hold of the eternal life to which you were called, and you confessed the good confession in the sight of many witnesses.
- American Standard Version (ASV)
- Fight the good fight of the faith, lay hold on the life eternal, whereunto thou wast called, and didst confess the good confession in the sight of many witnesses.
- Bible in Basic English (BBE)
- Be fighting the good fight of the faith; take for yourself the life eternal, for which you were marked out, and of which you gave witness in the eyes of all.
- Darby Translation (DBY)
- Strive earnestly [in] the good conflict of faith. Lay hold of eternal life, to which thou hast been called, and hast confessed the good confession before many witnesses.
- Webster's Bible (WBS)
- Fight the good fight of faith, lay hold on eternal life, to which thou art also called, and hast professed a good profession before many witnesses.
- Young's Literal Translation (YLT)
- be striving the good strife of the faith, be laying hold on the life age-during, to which also thou wast called, and didst profess the right profession before many witnesses.
Read in context
- 10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- 11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
- 12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- 13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- 14ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.
Cross references
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- 1 Corinthians 9:25–26 1 ಕೊರಿಂಥದವರಿಗೆ 9:25–26ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ. ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- 2 Timothy 4:7 2 ತಿಮೊಥೆಯನಿಗೆ 4:7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
- Ephesians 6:10–18 ಎಫೆಸದವರಿಗೆ 6:10–18ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Philippians 3:12–14 ಫಿಲಿಪ್ಪಿಯವರಿಗೆ 3:12–14ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ. ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- 1 Timothy 6:13 1 ತಿಮೊಥೆಯನಿಗೆ 6:13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- 1 John 2:25 1 ಯೋಹಾನನು 2:25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
- 2 Corinthians 10:3–5 2 ಕೊರಿಂಥದವರಿಗೆ 10:3–5ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ. (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Colossians 3:15 ಕೊಲೊಸ್ಸೆಯವರಿಗೆ 3:15ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
Original words (Greek)
- Fight · G75ἀγωνίζομαι agōnízomai
- good · G2570καλός kalós
- fight · G73ἀγών agṓn
- faith · G4102πίστις pístis
- on · G1949ἐπιλαμβάνομαι epilambánomai
- eternal · G166αἰώνιος aiṓnios
- life · G2222ζωή zōḗ
- where · G3739ὅς hós
- unto · G1519εἰς eis
- art · G2564καλέω kaléō
- also · G2532καί kaí
- called · G2564καλέω kaléō
- and · G2532καί kaí
- professed · G3670ὁμολογέω homologéō
- good · G2570καλός kalós
- profession · G3671ὁμολογία homología
- before · G1799ἐνώπιον enṓpion
- many · G4183πολύς polýs
- witnesses · G3144μάρτυς mártys