Skip to content
ThuthiThuthiThuthi
1 Timothy · chapter 6 · verse 14

1 Timothy 6:14 in Kannada

ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.

Namma kartanaada yesu kristanu pratyakshanaaguva tanaka ee aajnyeyannu nishkalankavaagiyoo nindaarahitavaagiyoo neenu kaapaadabeku.

1 Timothy 6:14 in English

King James Version (KJV)
That thou keep [this] commandment without spot, unrebukeable, until the appearing of our Lord Jesus Christ:
World English Bible (WEB)
that you keep the commandment without spot, blameless until the appearing of our Lord Jesus Christ,
American Standard Version (ASV)
that thou keep the commandment, without spot, without reproach, until the appearing of our Lord Jesus Christ:
Bible in Basic English (BBE)
To keep the word untouched by evil, clear from all shame, till the revelation of our Lord Jesus Christ:
Darby Translation (DBY)
that thou keep the commandment spotless, irreproachable, until the appearing of our Lord Jesus Christ;
Webster's Bible (WBS)
That thou keep [this] commandment without spot, unrebukable, until the appearing of our Lord Jesus Christ:
Young's Literal Translation (YLT)
that thou keep the command unspotted, unblameable, till the manifestation of our Lord Jesus Christ,

Read in context

  1. 12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
  2. 13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
  3. 14ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.
  4. 15ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
  5. 16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್‌.
Read all of 1 Timothy 6

Cross references

Original words (Greek)

1 Timothy 6:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.