1 Timothy · chapter 6 · verse 15
1 Timothy 6:15 in Kannada
ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
Stuti hondatakka obbane sarva shaktanu. Tanna samayagalalle aatanannu pratyaksha padisuvanu; aa sarvashaktanu raajaadhiraajanoo kartara kartanoo aagiddaane;
1 Timothy 6:15 in English
- King James Version (KJV)
- Which in his times he shall shew, [who is] the blessed and only Potentate, the King of kings, and Lord of lords;
- World English Bible (WEB)
- which at the right time he will show, who is the blessed and only Ruler, the King of kings and Lord of lords.
- American Standard Version (ASV)
- which in its own times he shall show, who is the blessed and only Potentate, the King of kings, and Lord of lords;
- Bible in Basic English (BBE)
- Which at the right time he will make clear, who is the eternal and only Ruler, King of kings, and Lord of lords;
- Darby Translation (DBY)
- which in its own time the blessed and only Ruler shall shew, the King of those that reign, and Lord of those that exercise lordship;
- Webster's Bible (WBS)
- Which in his times he will show [who is] the blessed and only Potentate, the King of kings, and Lord of lords;
- Young's Literal Translation (YLT)
- which in His own times He shall shew — the blessed and only potentate, the King of the kings and Lord of the lords,
Read in context
- 13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- 14ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.
- 15ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
- 16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
- 17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
Cross references
- Revelation 19:16 ಪ್ರಕಟನೆ 19:16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Psalm 47:2 ಕೀರ್ತನೆಗಳು 47:2ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
- Jeremiah 10:10 ಯೆರೆಮೀಯ 10:10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
- Daniel 2:44–47 ದಾನಿಯೇಲನು 2:44–47ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು. ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು. ಆಗ ಅರಸನಾದ ನೆಬೂಕದ್ನೆ ಚ್ಚರನು ಅಡ್ಡಬಿದ್ದು ದಾನಿಯೇಲನಿಗೆ ನಮಸ್ಕರಿಸಿರಿ, ಅವನಿಗೆ ಕಾಣಿಕೆಗಳನ್ನೂ ಸುಗಂಧದ್ರವ್ಯ ಅರ್ಪಿಸಬೇ ಕೆಂದೂ ಆಜ್ಞಾಪಿಸಿದನು. ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- Psalm 83:18 ಕೀರ್ತನೆಗಳು 83:18ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- 1 Timothy 1:11 1 ತಿಮೊಥೆಯನಿಗೆ 1:11ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
- Jeremiah 46:18 ಯೆರೆಮೀಯ 46:18ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು.
- Daniel 4:34 ದಾನಿಯೇಲನು 4:34ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
- Proverbs 8:15 ಜ್ಞಾನೋಕ್ತಿಗಳು 8:15ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು.
- 1 Timothy 2:6 1 ತಿಮೊಥೆಯನಿಗೆ 2:6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
Original words (Greek)
- Which · G3739ὅς hós
- his · G2398ἴδιος ídios
- times · G2540καιρός kairós
- shew · G1166δεικνύω deiknýō
- blessed · G3107μακάριος makários
- and · G2532καί kaí
- only · G3441μόνος mónos
- Potentate · G1413δυνάστης dynástēs
- King · G935βασιλεύς basileús
- kings · G936βασιλεύω basileúō
- and · G2532καί kaí
- Lord · G2962κύριος kýrios
- lords · G2961κυριεύω kyrieúō