Skip to content
ThuthiThuthiThuthi
1 Timothy · chapter 6 · verse 18

1 Timothy 6:18 in Kannada

ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.

Avaru olledannu maaduvavaroo satkaaryagalalli aishvaryavantaroo paalukoduvadaralli siddhavaagi ruvavaroo paropakaara maaduvavaroo aagiddu.

1 Timothy 6:18 in English

King James Version (KJV)
That they do good, that they be rich in good works, ready to distribute, willing to communicate;
World English Bible (WEB)
that they do good, that they be rich in good works, that they be ready to distribute, willing to share;
American Standard Version (ASV)
that they do good, that they be rich in good works, that they be ready to distribute, willing to communicate;
Bible in Basic English (BBE)
And to do good, having wealth in good works, being quick to give, taking part with one another;
Darby Translation (DBY)
to do good, to be rich in good works, to be liberal in distributing, disposed to communicate [of their substance],
Webster's Bible (WBS)
That they do good, that they be rich in good works, ready to distribute, willing to communicate;
Young's Literal Translation (YLT)
to do good, to be rich in good works, to be ready to impart, willing to communicate,

Read in context

  1. 16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್‌.
  2. 17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
  3. 18ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
  4. 19ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
  5. 20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
Read all of 1 Timothy 6

Cross references

Original words (Greek)

1 Timothy 6:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.