1 Timothy · chapter 6 · verse 20
1 Timothy 6:20 in Kannada
ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
O timotheyane, apabhrashtavaada vyartha maatugaligoo sullu hesarulla jnyaanada tarka galigoo tappisikondu ninna vashakke kottiruvadanu kaapaadu.kelavaru aa sullaada jnyaanavannu helikondu nambikeyinda tappihodaru. Krupeyu nimmondigirali. Aamen.
1 Timothy 6:20 in English
- King James Version (KJV)
- O Timothy, keep that which is committed to thy trust, avoiding profane [and] vain babblings, and oppositions of science falsely so called:
- World English Bible (WEB)
- Timothy, guard that which is committed to you, turning away from the empty chatter and oppositions of what is falsely called knowledge,
- American Standard Version (ASV)
- O Timothy, guard that which is committed unto [thee], turning away from the profane babblings and oppositions of the knowledge which is falsely so called;
- Bible in Basic English (BBE)
- O Timothy, take good care of that which is given to you, turning away from the wrong and foolish talk and arguments of that knowledge which is falsely so named;
- Darby Translation (DBY)
- O Timotheus, keep the entrusted deposit, avoiding profane, vain babblings, and oppositions of false-named knowledge,
- Webster's Bible (WBS)
- O Timothy, keep that which is committed to thy trust, avoiding profane [and] vain babblings, and oppositions of science falsely so called;
- Young's Literal Translation (YLT)
- O Timotheus, the thing entrusted guard thou, avoiding the profane vain-words and opposition of the falsely-named knowledge,
Read in context
- 18ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.
- 19ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
- 20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 21ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Cross references
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- 2 Timothy 2:16 2 ತಿಮೊಥೆಯನಿಗೆ 2:16ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
- 2 Timothy 1:12–14 2 ತಿಮೊಥೆಯನಿಗೆ 1:12–14ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ. ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ. ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ನಿನಗೆ ಒಪ್ಪಿಸಲ್ಪಟ್ಟ ಆ ಒಳ್ಳೇದನ್ನು ನೀನು ಕಾಪಾಡು.
- Romans 3:2 ರೋಮಾಪುರದವರಿಗೆ 3:2ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
- Colossians 2:18 ಕೊಲೊಸ್ಸೆಯವರಿಗೆ 2:18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
- 2 Timothy 3:14–16 2 ತಿಮೊಥೆಯನಿಗೆ 3:14–16ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು. ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- 1 Timothy 6:14 1 ತಿಮೊಥೆಯನಿಗೆ 6:14ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.
- 2 Thessalonians 2:15 2 ಥೆಸಲೊನೀಕದವರಿಗೆ 2:15ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
- 1 Timothy 1:6 1 ತಿಮೊಥೆಯನಿಗೆ 1:6ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;
- 2 Thessalonians 1:4 2 ಥೆಸಲೊನೀಕದವರಿಗೆ 1:4ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ.
- Titus 3:9 ತೀತನಿಗೆ 3:9ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
- Titus 1:9 ತೀತನಿಗೆ 1:9ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
Original words (Greek)
- O · G5599ὦ ō
- Timothy · G5095Τιμόθεος Timótheos
- keep · G5442φυλάσσω phylássō
- trust · G3872παρακαταθήκη parakatathḗkē
- avoiding · G1624ἐκτρέπω ektrépō
- profane · G952βέβηλος bébēlos
- babblings · G2757κενοφωνία kenophōnía
- and · G2532καί kaí
- oppositions · G477ἀντίθεσις antíthesis
- science · G1108γνῶσις gnōsis
- called · G5581ψευδώνυμος pseudṓnymos