1 Timothy · chapter 6 · verse 21
1 Timothy 6:21 in Kannada
ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Kelavaru aa sullaada jnyaanavannu helikondu nambikeyinda tappihodaru. Krupeyu nimmondigirali. Aamen.
1 Timothy 6:21 in English
- King James Version (KJV)
- Which some professing have erred concerning the faith. Grace [be] with thee. Amen.
- World English Bible (WEB)
- which some profess, and thus have wandered from the faith. Grace be with you. Amen.
- American Standard Version (ASV)
- which some professing have erred concerning the faith. Grace be with you.
- Bible in Basic English (BBE)
- Through which some, who gave their minds to it, have been turned away from the faith. Grace be with you.
- Darby Translation (DBY)
- of which some having made profession, have missed the faith. Grace [be] with thee.
- Webster's Bible (WBS)
- Which some professing, have erred concerning the faith. Grace [be] with thee. Amen.
- Young's Literal Translation (YLT)
- which certain professing — concerning the faith did swerve; the grace [is] with you. Amen.
Read in context
- 19ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
- 20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 21ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Cross references
- 2 Timothy 2:18 2 ತಿಮೊಥೆಯನಿಗೆ 2:18ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Romans 16:23 ರೋಮಾಪುರದವರಿಗೆ 16:23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- Romans 1:7 ರೋಮಾಪುರದವರಿಗೆ 1:7ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
- 2 Timothy 4:22 2 ತಿಮೊಥೆಯನಿಗೆ 4:22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Titus 3:15 ತೀತನಿಗೆ 3:15ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- 1 Timothy 1:19 1 ತಿಮೊಥೆಯನಿಗೆ 1:19ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- 1 Timothy 1:6 1 ತಿಮೊಥೆಯನಿಗೆ 1:6ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;
- Colossians 4:18 ಕೊಲೊಸ್ಸೆಯವರಿಗೆ 4:18ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Hebrews 13:25 ಇಬ್ರಿಯರಿಗೆ 13:25ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.