Skip to content
ThuthiThuthiThuthi
1 Timothy · chapter 6 · verse 3

1 Timothy 6:3 in Kannada

ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ

Yaavanaadaroo bere vidhavaada upadesha vannu maadi andare namma kartanaada yesu kristana svasthavaada maatugaligoo bhaktyanusaaravaada bodhanegoo sammatisade hodare

1 Timothy 6:3 in English

King James Version (KJV)
If any man teach otherwise, and consent not to wholesome words, [even] the words of our Lord Jesus Christ, and to the doctrine which is according to godliness;
World English Bible (WEB)
If anyone teaches a different doctrine and doesn’t consent to sound words, the words of our Lord Jesus Christ, and to the doctrine which is according to godliness,
American Standard Version (ASV)
If any man teacheth a different doctrine, and consenteth not to sound words, [even] the words of our Lord Jesus Christ, and to the doctrine which is according to godliness;
Bible in Basic English (BBE)
If any man gives different teaching, not in agreement with the true words of our Lord Jesus Christ, and with the teaching which is in agreement with true religion,
Darby Translation (DBY)
If any one teach differently, and do not accede to sound words, those of our Lord Jesus Christ, and the teaching which [is] according to piety,
Webster's Bible (WBS)
If any man teacheth otherwise, and consenteth not to wholesome words, [even] the words of our Lord Jesus Christ, and the doctrine which is according to godliness,
Young's Literal Translation (YLT)
if any one be teaching otherwise, and do not consent to sound words — those of our Lord Jesus Christ — and to the teaching according to piety,

Read in context

  1. 1ದೇವರ ನಾಮಕ್ಕೂ ಆತನ ಬೋಧನೆಗೂ ದೂಷಣೆ ಉಂಟಾಗದಂತೆ ನೊಗದ ಅಧೀನದಲ್ಲಿರುವ ಸೇವಕರೆಲ್ಲರೂ ತಮ್ಮ ಸ್ವಂತ ಯಜಮಾನರನ್ನೂ ಎಲ್ಲಾ ಮಾನಕ್ಕೂ ಯೋಗ್ಯರೆಂದೆ ಣಿಸಲಿ.
  2. 2ವಿಶ್ವಾಸಿಗಳಾದ ಯಜಮಾನರಿರುವವರು, ಆ ಯಜಮಾನರನ್ನು ಸಹೋದರರೆಂದು ತಾತ್ಸಾರ ಮಾಡದೆ ಆದಾಯದಲ್ಲಿ ಪಾಲು ಹೊಂದುವವರೂ ನಂಬುವವರೂ ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಹೆಚ್ಚಾದ ಸೇವೆ ಮಾಡಬೇಕು. ಇವುಗಳನ್ನು ಬೋಧಿಸಿ ಎಚ್ಚರಿಸು.
  3. 3ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
  4. 4ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
  5. 5ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
Read all of 1 Timothy 6

Cross references

Original words (Greek)

1 Timothy 6:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.