Skip to content
ThuthiThuthiThuthi
2 Chronicles · chapter 1 · verse 10

2 Chronicles 1:10 in Kannada

ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.

Naanu ee janara munde horaduva haageyoo baruva haageyoo nanage jnyaanavannoo tiluvalikeyannoo kodu. Ee ninna mahaajanakke nyaaya teerisatakkavanu yaaru andanu.

2 Chronicles 1:10 in English

King James Version (KJV)
Give me now wisdom and knowledge, that I may go out and come in before this people: for who can judge this thy people, [that is so] great?
World English Bible (WEB)
Now give me wisdom and knowledge, that I may go out and come in before this people; for who can judge this great people of yours?”
American Standard Version (ASV)
Give me now wisdom and knowledge, that I may go out and come in before this people; for who can judge this thy people, that is so great?
Bible in Basic English (BBE)
Give me now wisdom and knowledge, so that I may go out and come in before this people: for who is able to be the judge of this great people of yours?
Darby Translation (DBY)
Give me now wisdom and knowledge, that I may go out and come in before this people; for who can judge this thy great people?
Webster's Bible (WBS)
Give me now wisdom and knowledge, that I may go out and come in before this people: for who can judge this thy great people?
Young's Literal Translation (YLT)
now, wisdom and knowledge give to me, and I go out before this people, and I come in, for who doth judge this Thy great people?'

Read in context

  1. 8ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ.
  2. 9ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ.
  3. 10ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.
  4. 11ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು.
  5. 12ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
Read all of 2 Chronicles 1

Cross references

Original words (Hebrew)

2 Chronicles 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.