2 Chronicles · chapter 1 · verse 12
2 Chronicles 1:12 in Kannada
ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
Idallade ninaginta munche idda arasugalalli yaarigoo illadantha ninna taruvaaya yaarigoo iradantha aishvaryavannoo sthitiyannoo ghanavannoo koduvenu andanu.
2 Chronicles 1:12 in English
- King James Version (KJV)
- Wisdom and knowledge [is] granted unto thee; and I will give thee riches, and wealth, and honour, such as none of the kings have had that [have been] before thee, neither shall there any after thee have the like.
- World English Bible (WEB)
- therefore wisdom and knowledge is granted to you. I will give you riches, wealth, and honor, such as none of the kings have had who have been before you, and none after you will have.”
- American Standard Version (ASV)
- wisdom and knowledge is granted unto thee; and I will give thee riches, and wealth, and honor, such as none of the kings have had that have been before thee; neither shall there any after thee have the like.
- Bible in Basic English (BBE)
- Wisdom and knowledge are given to you; and I will give you wealth and honour, such as no king has had before you or ever will have after you.
- Darby Translation (DBY)
- wisdom and knowledge are granted unto thee; and I will give thee riches and wealth and honour, such as none of the kings have had that have been before thee, neither shall any after thee have the like.
- Webster's Bible (WBS)
- Wisdom and knowledge [are] granted to thee; and I will give thee riches, and wealth, and honor, such as none of the kings have had that [have been] before thee, neither shall there any after thee have the like.
- Young's Literal Translation (YLT)
- the wisdom and the knowledge is given to thee, and riches and wealth and honour I give to thee, that there hath not been so to the kings who [are] before thee, and after thee it is not so.'
Read in context
- 10ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.
- 11ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು.
- 12ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
- 13ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು.
- 14ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
Cross references
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- 2 Chronicles 9:22 2 ಪೂರ್ವಕಾಲವೃತ್ತಾಂತ 9:22ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Ephesians 3:20 ಎಫೆಸದವರಿಗೆ 3:20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- 1 Chronicles 29:25 1 ಪೂರ್ವಕಾಲವೃತ್ತಾಂತ 29:25ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.
- Ecclesiastes 2:9 ಪ್ರಸಂಗಿ 2:9ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು.