2 Chronicles · chapter 1 · verse 13
2 Chronicles 1:13 in Kannada
ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು.
Taruvaaya solomonanu sabheya gudaaravannu bittu gibyoninalliruva unnata sthaladinda yeroosa lemige bandu israayelannu aalidanu.
2 Chronicles 1:13 in English
- King James Version (KJV)
- Then Solomon came [from his journey] to the high place that [was] at Gibeon to Jerusalem, from before the tabernacle of the congregation, and reigned over Israel.
- World English Bible (WEB)
- So Solomon came from the high place that was at Gibeon, from before the Tent of Meeting, to Jerusalem; and he reigned over Israel.
- American Standard Version (ASV)
- So Solomon came from the high place that was at Gibeon, from before the tent of meeting, unto Jerusalem; and he reigned over Israel.
- Bible in Basic English (BBE)
- So Solomon went back from the high place at Gibeon, from before the Tent of meeting, to Jerusalem; and he was king over Israel.
- Darby Translation (DBY)
- Then Solomon came back [from] the high place at Gibeon to Jerusalem, from before the tent of meeting, and reigned over Israel.
- Webster's Bible (WBS)
- Then Solomon came [from his journey] to the high place that [was] at Gibeon to Jerusalem, from before the tabernacle of the congregation, and reigned over Israel.
- Young's Literal Translation (YLT)
- And Solomon cometh in [from] the high place that [is] in Gibeon to Jerusalem, from before the tent of meeting, and reigneth over Israel,
Read in context
- 11ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು.
- 12ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
- 13ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು.
- 14ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
- 15ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.
Cross references
- 2 Chronicles 1:3 2 ಪೂರ್ವಕಾಲವೃತ್ತಾಂತ 1:3ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು.
- 1 Kings 4:24–25 1 ಅರಸುಗಳು 4:24–25ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು. ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
Original words (Hebrew)
- Solomon · H8010שְׁלֹמֹה Shᵉlômôh
- came · H935בּוֹא bôwʼ
- place · H1116בָּמָה bâmâh
- Gibeon · H1391גִּבְעוֹן Gibʻôwn
- Jerusalem · H3389יְרוּשָׁלַ͏ִם Yᵉrûwshâlaim
- before · H6440פָּנִים pânîym
- tabernacle · H168אֹהֶל ʼôhel
- congregation · H4150מוֹעֵד môwʻêd
- reigned · H4427מָלַךְ mâlak
- Israel · H3478יִשְׂרָאֵל Yisrâʼêl