Skip to content
ThuthiThuthiThuthi
2 Chronicles · chapter 1 · verse 14

2 Chronicles 1:14 in Kannada

ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.

Solomonanu rathagalannoo raahutarannoo koodisidanu. Avana rathagalu saavirada naanooru raahutaru hanneradu saavira, ivarannu rathada pattanagalalliyoo yeroosaleminalli arasana baliyalliyoo irisidanu.

2 Chronicles 1:14 in English

King James Version (KJV)
And Solomon gathered chariots and horsemen: and he had a thousand and four hundred chariots, and twelve thousand horsemen, which he placed in the chariot cities, and with the king at Jerusalem.
World English Bible (WEB)
Solomon gathered chariots and horsemen. He had one thousand four hundred chariots and twelve thousand horsemen that he placed in the chariot cities, and with the king at Jerusalem.
American Standard Version (ASV)
And Solomon gathered chariots and horsemen: and he had a thousand and four hundred chariots, and twelve thousand horsemen, that he placed in the chariot cities, and with the king at Jerusalem.
Bible in Basic English (BBE)
And Solomon got together war-carriages and horsemen; he had one thousand, four hundred carriages and twelve thousand horsemen, which he kept, some in the carriage-towns and some with the king at Jerusalem.
Darby Translation (DBY)
And Solomon gathered chariots and horsemen; and he had a thousand four hundred chariots and twelve thousand horsemen; and he placed them in the chariot-cities, and with the king at Jerusalem.
Webster's Bible (WBS)
And Solomon gathered chariots and horsemen: and he had a thousand and four hundred chariots, and twelve thousand horsemen, which he placed in the chariot cities, and with the king at Jerusalem.
Young's Literal Translation (YLT)
and Solomon gathereth chariots and horsemen, and he hath a thousand and four hundred chariots, and twelve thousand horsemen, and he placeth them in the cities of the chariots, and with the king in Jerusalem.

Read in context

  1. 12ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
  2. 13ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು.
  3. 14ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
  4. 15ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.
  5. 16ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
Read all of 2 Chronicles 1

Cross references

Original words (Hebrew)

2 Chronicles 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.