2 Chronicles · chapter 1 · verse 15
2 Chronicles 1:15 in Kannada
ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.
Arasanu yeroo saleminalli bellibangaaravannu kallugala haageyoo devadaaru maragalannu tagginalliruva aalada mara gala haageyoo maadidanu.
2 Chronicles 1:15 in English
- King James Version (KJV)
- And the king made silver and gold at Jerusalem [as plenteous] as stones, and cedar trees made he as the sycomore trees that [are] in the vale for abundance.
- World English Bible (WEB)
- The king made silver and gold to be as common as stones in Jerusalem, and he made cedars to be as common as the sycamore trees that are in the lowland.
- American Standard Version (ASV)
- And the king made silver and gold to be in Jerusalem as stones, and cedars made he to be as the sycomore-trees that are in the lowland, for abundance.
- Bible in Basic English (BBE)
- And the king made silver and gold as common as stones in Jerusalem, and cedar like the sycamore-trees of the lowland in number.
- Darby Translation (DBY)
- And the king made silver and gold in Jerusalem as stones, and cedars made he as the sycamores that are in the lowland for abundance.
- Webster's Bible (WBS)
- And the king made silver and gold at Jerusalem [as plenteous] as stones, and cedar trees made he as the sycamore trees that [are] in the vale for abundance.
- Young's Literal Translation (YLT)
- And the king maketh the silver and the gold in Jerusalem as stones, and the cedars he made as sycamores that [are] in the low country, for abundance.
Read in context
- 13ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು.
- 14ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
- 15ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.
- 16ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
- 17ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
Cross references
- 2 Chronicles 9:27 2 ಪೂರ್ವಕಾಲವೃತ್ತಾಂತ 9:27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
- 1 Kings 10:27–29 1 ಅರಸುಗಳು 10:27–29ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು. ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು. ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
- Job 22:24–25 ಯೋಬನು 22:24–25ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ. ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು.
- Isaiah 60:17 ಯೆಶಾಯ 60:17ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.
- Isaiah 9:10 ಯೆಶಾಯ 9:10ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು.
- 2 Chronicles 1:12 2 ಪೂರ್ವಕಾಲವೃತ್ತಾಂತ 1:12ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
- Amos 7:14 ಆಮೋಸ 7:14ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.