Skip to content
ThuthiThuthiThuthi
2 Chronicles · chapter 1 · verse 16

2 Chronicles 1:16 in Kannada

ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.

Idallade solo monanigoskara aiguptadinda kuduregaloo sana bina nooloo taralpattavu; arasana vartakaru ee sanabina noolannu krayakke tegedukondaru.haageye aiguptadinda ondu rathakke aaru nooru belli shekelugala krayavaagi takkondaru. Ondu kudurege nooraivattu belli shekelugala krayavaagi tarisidaru. Ee prakaara hittiyara arasugalellaroo araamina arasugalellaroo avara moolakavaagi tarisikondaru.

2 Chronicles 1:16 in English

King James Version (KJV)
And Solomon had horses brought out of Egypt, and linen yarn: the king’s merchants received the linen yarn at a price.
World English Bible (WEB)
The horses which Solomon had were brought out of Egypt and from Kue. The king’s merchants purchased them from Kue.
American Standard Version (ASV)
And the horses which Solomon had were brought out of Egypt; the king’s merchants received them in droves, each drove at a price.
Bible in Basic English (BBE)
And Solomon's horses came out of Egypt; the king's traders got them from Kue at a price.
Darby Translation (DBY)
And the exportation of horses that Solomon had was from Egypt: a caravan of the king's merchants fetched a drove [of horses], at a price.
Webster's Bible (WBS)
And Solomon had horses brought out of Egypt, and linen yarn: the king's merchants received the linen yarn at a price.
Young's Literal Translation (YLT)
And the source of the horses that [are] to Solomon [is] from Egypt and from Keva; merchants of the king from Keva take at a price,

Read in context

  1. 14ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನ ರಥಗಳು ಸಾವಿರದ ನಾನೂರು ರಾಹುತರು ಹನ್ನೆರಡು ಸಾವಿರ, ಇವರನ್ನು ರಥದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿ ಅರಸನ ಬಳಿಯಲ್ಲಿಯೂ ಇರಿಸಿದನು.
  2. 15ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.
  3. 16ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
  4. 17ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
Read all of 2 Chronicles 1

Cross references

Original words (Hebrew)

2 Chronicles 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.