2 Chronicles · chapter 1 · verse 2
2 Chronicles 1:2 in Kannada
ಸೊಲೊಮೋ ನನು ಸಮಸ್ತ ಇಸ್ರಾಯೇಲ್ಯರೊಡನೆಯೂ ಸಹಸ್ರ ಶತಾಧಿಪತಿಗಳೊಡನೆಯೂ ನ್ಯಾಯಾಧಿಪತಿಗಳೊ ಡನೆಯೂ ಪ್ರಧಾನ ಪಿತೃಗಳೊಡನೆಯೂ ಇಸ್ರಾಯೇಲಿನಲ್ಲಿರುವ ಸಮಸ್ತ ಪ್ರಭುಗಳೊಡನೆಯೂ ಮಾತ ನಾಡಿದನು.
Solomo nanu samasta israayelyarodaneyoo sahasra shataadhipatigalodaneyoo nyaayaadhipatigalo daneyoo pradhaana pitrugalodaneyoo israayelinalliruva samasta prabhugalodaneyoo maata naadidanu.
2 Chronicles 1:2 in English
- King James Version (KJV)
- Then Solomon spake unto all Israel, to the captains of thousands and of hundreds, and to the judges, and to every governor in all Israel, the chief of the fathers.
- World English Bible (WEB)
- Solomon spoke to all Israel, to the captains of thousands and of hundreds, to the judges, and to every prince in all Israel, the heads of the fathers’ households.
- American Standard Version (ASV)
- And Solomon spake unto all Israel, to the captains of thousands and of hundreds, and to the judges, and to every prince in all Israel, the heads of the fathers’ [houses].
- Bible in Basic English (BBE)
- And Solomon sent word to all Israel, to the captains of thousands and of hundreds and to the judges and to every chief in all Israel, heads of their families.
- Darby Translation (DBY)
- And Solomon spoke to all Israel, to the captains of thousands and of hundreds, and to the judges, and to all the princes of all Israel, the chief fathers;
- Webster's Bible (WBS)
- Then Solomon spoke to all Israel, to the captains of thousands and of hundreds, and to the judges, and to every governor in all Israel, the chief of the fathers.
- Young's Literal Translation (YLT)
- And Solomon saith to all Israel, to heads of the thousands, and of the hundreds, and to judges, and to every honourable one of all Israel, heads of the fathers,
Read in context
- 1ದಾವೀದನ ಮಗನಾದ ಸೊಲೊಮೋ ನನು ತನ್ನ ರಾಜ್ಯದಲ್ಲಿ ಬಲಗೊಂಡನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದು ಅವನನ್ನು ಅಧಿಕವಾಗಿ ಹೆಚ್ಚಿಸಿದನು.
- 2ಸೊಲೊಮೋ ನನು ಸಮಸ್ತ ಇಸ್ರಾಯೇಲ್ಯರೊಡನೆಯೂ ಸಹಸ್ರ ಶತಾಧಿಪತಿಗಳೊಡನೆಯೂ ನ್ಯಾಯಾಧಿಪತಿಗಳೊ ಡನೆಯೂ ಪ್ರಧಾನ ಪಿತೃಗಳೊಡನೆಯೂ ಇಸ್ರಾಯೇಲಿನಲ್ಲಿರುವ ಸಮಸ್ತ ಪ್ರಭುಗಳೊಡನೆಯೂ ಮಾತ ನಾಡಿದನು.
- 3ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು.
- 4ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
Cross references
- 1 Chronicles 28:1 1 ಪೂರ್ವಕಾಲವೃತ್ತಾಂತ 28:1ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನರಾದ ಗೋತ್ರಗಳ ಪ್ರಧಾನ ರನ್ನೂ ವರ್ಗವರ್ಗವಾಗಿ ಅರಸನನ್ನು ಸೇವಿಸುವ ಸಭೆಗಳ ಪ್ರಧಾನರನ್ನೂ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಅರಸನ ಸ್ವಾಸ್ಥ್ಯದ ಮೇಲೆಯೂ ಅವನ ಕುಮಾರರ ಸ್ವಾಸ್ಥ್ಯಗಳ ಮೇಲೆಯೂ ಇರುವ ಪ್ರಧಾನರನ್ನೂ ಅಧಿಕಾರಿಗಳನ್ನೂ ಪರಾಕ್ರಮಶಾಲಿ ಗಳನ್ನೂ ಶೂರರನ್ನೂ ಯೆರೂಸಲೇಮಿಗೆ ಕೂಡಿ ಬರ ಮಾಡಿದನು.
- 1 Chronicles 27:1 1 ಪೂರ್ವಕಾಲವೃತ್ತಾಂತ 27:1ಆದರೆ ಇಸ್ರಾಯೇಲ್ ಮಕ್ಕಳು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು; ಹೇಗಂದರೆ, ಮುಖ್ಯಸ್ಥರಾದ ಪಿತೃಗಳು ಸಹಸ್ರಗಳಿಗೂ ಶತಗಳಿಗೂ ಅಧಿಪತಿಗಳು. ವರುಷದ ಎಲ್ಲಾ ತಿಂಗಳು ಗಳಲ್ಲಿ ಪ್ರತಿ ತಿಂಗಳು ಒಳಗೆ ಹೋಗಿ ಬರುವ ವರ್ಗ ಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿ ವರ್ಗಕ್ಕೆ ಇಪ್ಪತ್ತನಾಲ್ಕು ಸಾವಿರ ಮಂದಿಯಾಗಿದ್ದರು.
- 1 Chronicles 15:12 1 ಪೂರ್ವಕಾಲವೃತ್ತಾಂತ 15:12ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
- 1 Chronicles 24:31 1 ಪೂರ್ವಕಾಲವೃತ್ತಾಂತ 24:31ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ ಚಾದೋಕನು ಅಹಿಮೇಲೆಕನು ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ ಆರೋನನ ಕುಮಾರರಾದ ತಮ್ಮ ಸಹೋದರರಿಗೆದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಚಿಕ್ಕ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.
- 2 Chronicles 30:2 2 ಪೂರ್ವಕಾಲವೃತ್ತಾಂತ 30:2ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.
- 1 Chronicles 24:4 1 ಪೂರ್ವಕಾಲವೃತ್ತಾಂತ 24:4ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.
- 2 Chronicles 34:29–30 2 ಪೂರ್ವಕಾಲವೃತ್ತಾಂತ 34:29–30ಆಗ ಅರಸನು ಕರೇ ಕಳುಹಿಸಿ ಯೆಹೂದದ ಯೆರೂಸಲೇಮಿನ ಹಿರಿಯರೆಲ್ಲರನ್ನು ತನ್ನ ಬಳಿಯಲ್ಲಿ ಕೂಡಿಸಿದನು. ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.
- 1 Chronicles 13:1 1 ಪೂರ್ವಕಾಲವೃತ್ತಾಂತ 13:1ದಾವೀದನು ಸಾವಿರ ಮಂದಿಗೂ ನೂರು ಮಂದಿಗೂ ಪ್ರಧಾನರಾದವರ ಸಂಗಡ ಮತ್ತು ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.
- 2 Chronicles 29:20 2 ಪೂರ್ವಕಾಲವೃತ್ತಾಂತ 29:20ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು ಪಟ್ಟಣದ ಪ್ರಧಾನರನ್ನು ಕೂಡಿಸಿ ಕರ್ತನ ಆಲಯಕ್ಕೆ ಹೋದನು.
- 1 Chronicles 29:1 1 ಪೂರ್ವಕಾಲವೃತ್ತಾಂತ 29:1ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.
- 1 Chronicles 15:3 1 ಪೂರ್ವಕಾಲವೃತ್ತಾಂತ 15:3ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
Original words (Hebrew)
- Solomon · H8010שְׁלֹמֹה Shᵉlômôh
- spake · H559אָמַר ʼâmar
- Israel · H3478יִשְׂרָאֵל Yisrâʼêl
- captains · H8269שַׂר sar
- thousands · H505אֶלֶף ʼeleph
- hundreds · H3967מֵאָה mêʼâh
- judges · H8199שָׁפַט shâphaṭ
- governor · H5387נָשִׂיא nâsîyʼ
- Israel · H3478יִשְׂרָאֵל Yisrâʼêl
- chief · H7218רֹאשׁ rôʼsh
- fathers · H1אָב ʼâb