2 Chronicles · chapter 1 · verse 4
2 Chronicles 1:4 in Kannada
ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
Daaveedanu kartana manjooshavannu kiryatyaa reemininda taanu adakkoskara siddhamaadida sthalakke tegedukondu bandiddanu. Yaakandare avanu yeroosaleminalli adakkoskara dereyannu haaki siddanu.
2 Chronicles 1:4 in English
- King James Version (KJV)
- But the ark of God had David brought up from Kirjath-jearim to [the place which] David had prepared for it: for he had pitched a tent for it at Jerusalem.
- World English Bible (WEB)
- But David had brought God’s ark up from Kiriath Jearim to the place that David had prepared for it; for he had pitched a tent for it at Jerusalem.
- American Standard Version (ASV)
- But the ark of God had David brought up from Kiriath-jearim to [the place] that David had prepared for it; for he had pitched a tent for it at Jerusalem.
- Bible in Basic English (BBE)
- But the ark of God had been moved by David from Kiriath-jearim to the place which he had made ready for it, for he had put up a tent for it at Jerusalem.
- Darby Translation (DBY)
- But the ark of God had David brought up from Kirjath-jearim to the [place] that David had prepared for it; for he had spread a tent for it at Jerusalem.
- Webster's Bible (WBS)
- But the ark of God David had brought up from Kirjath-jearim to [the place which] David had prepared for it: for he had pitched a tent for it at Jerusalem.
- Young's Literal Translation (YLT)
- but the ark of God had David brought up from Kirjath-Jearim, when David prepared for it, for he stretched out for it a tent in Jerusalem;
Read in context
- 2ಸೊಲೊಮೋ ನನು ಸಮಸ್ತ ಇಸ್ರಾಯೇಲ್ಯರೊಡನೆಯೂ ಸಹಸ್ರ ಶತಾಧಿಪತಿಗಳೊಡನೆಯೂ ನ್ಯಾಯಾಧಿಪತಿಗಳೊ ಡನೆಯೂ ಪ್ರಧಾನ ಪಿತೃಗಳೊಡನೆಯೂ ಇಸ್ರಾಯೇಲಿನಲ್ಲಿರುವ ಸಮಸ್ತ ಪ್ರಭುಗಳೊಡನೆಯೂ ಮಾತ ನಾಡಿದನು.
- 3ಹೀಗೆ ಅವನು ಅವನ ಸಂಗಡ ಸಮಸ್ತ ಸಭೆಯವರು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಕರ್ತನ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಮಾಡಿದ ದೇವರ ಸಭೆಯ ಗುಡಾರವು ಅಲ್ಲಿತ್ತು.
- 4ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
- 5ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.
- 6ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.
Cross references
- 2 Samuel 6:2 2 ಸಮುವೇಲನು 6:2ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
- 2 Samuel 6:17 2 ಸಮುವೇಲನು 6:17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- 1 Chronicles 15:25–28 1 ಪೂರ್ವಕಾಲವೃತ್ತಾಂತ 15:25–28ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು. ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು. ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು. ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- 1 Chronicles 15:1 1 ಪೂರ್ವಕಾಲವೃತ್ತಾಂತ 15:1ಇದಲ್ಲದೆ ದಾವೀದನ ಪಟ್ಟಣದಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿ ಕೊಂಡು ದೇವರ ಮಂಜೂಷಕ್ಕೋಸ್ಕರ ಸ್ಥಳವನ್ನು ಸಿದ್ಧಮಾಡಿ ಅದರ ನಿಮಿತ್ತ ಗುಡಾರ ಹಾಕಿಸಿದನು.
- 1 Chronicles 16:1 1 ಪೂರ್ವಕಾಲವೃತ್ತಾಂತ 16:1ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
- Psalm 132:5–6 ಕೀರ್ತನೆಗಳು 132:5–6ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು. ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
- 1 Chronicles 13:5–6 1 ಪೂರ್ವಕಾಲವೃತ್ತಾಂತ 13:5–6ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು. ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
Original words (Hebrew)
- But · H61אֲבָל ʼăbâl
- ark · H727אָרוֹן ʼârôwn
- God · H430אֱלֹהִים ʼĕlôhîym
- David · H1732דָּוִד Dâvid
- up · H5927עָלָה ʻâlâh
- Kirjath-jearim · H7157קִרְיַת יְעָרִים Qiryath Yᵉʻârîym
- David · H1732דָּוִד Dâvid
- prepared · H3559כּוּן kûwn
- pitched · H5186נָטָה nâṭâh
- tent · H168אֹהֶל ʼôhel
- Jerusalem · H3389יְרוּשָׁלַ͏ִם Yᵉrûwshâlaim