2 Chronicles · chapter 10 · verse 12
2 Chronicles 10:12 in Kannada
ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
Aaga--moorane divasadalli nanna balige banniri endu arasanu helida prakaara moorane divasadalli yaarobbaamanoo samasta janaroo rehabbaamana balige bandaru.
2 Chronicles 10:12 in English
- King James Version (KJV)
- So Jeroboam and all the people came to Rehoboam on the third day, as the king bade, saying, Come again to me on the third day.
- World English Bible (WEB)
- So Jeroboam and all the people came to Rehoboam the third day, as the king asked, saying, “Come to me again the third day.”
- American Standard Version (ASV)
- So Jeroboam and all the people came to Rehoboam the third day, as the king bade, saying, Come to me again the third day.
- Bible in Basic English (BBE)
- So Jeroboam and all the people came to Rehoboam on the third day, as the king had given orders, saying, Come to me again on the third day.
- Darby Translation (DBY)
- And Jeroboam and all the people came to Rehoboam the third day, as the king had appointed saying, Come again to me on the third day.
- Webster's Bible (WBS)
- So Jeroboam and all the people came to Rehoboam on the third day, as the king directed, saying, Come again to me on the third day.
- Young's Literal Translation (YLT)
- And Jeroboam cometh in, and all the people, unto Rehoboam on the third day, as the king spake, saying, 'Return unto me on the third day.'
Read in context
- 10ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು
- 11ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
- 12ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
- 13ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ--
- 14ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
Cross references
- 1 Kings 12:12–15 1 ಅರಸುಗಳು 12:12–15ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು. ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ-- ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು. ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
- 2 Chronicles 10:5 2 ಪೂರ್ವಕಾಲವೃತ್ತಾಂತ 10:5ಅವನು ಅವರಿಗೆ--ಮೂರು ದಿವಸಗಳಾದ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಜನರು ಹೊರಟುಹೋದರು.
Original words (Hebrew)
- Jeroboam · H3379יָרׇבְעָם Yârobʻâm
- people · H5971עַם ʻam
- came · H935בּוֹא bôwʼ
- Rehoboam · H7346רְחַבְעָם Rᵉchabʻâm
- third · H7992שְׁלִישִׁי shᵉlîyshîy
- day · H3117יוֹם yôwm
- king · H4428מֶלֶךְ melek
- bade · H1696דָבַר dâbar
- saying · H559אָמַר ʼâmar
- again · H7725שׁוּב shûwb
- third · H7992שְׁלִישִׁי shᵉlîyshîy
- day · H3117יוֹם yôwm