2 Chronicles · chapter 10 · verse 14
2 Chronicles 10:14 in Kannada
ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
Nanna tandeyu nimma nogavannu bhaara maadidanu; naanu adannu innoo hechchu bhaara maaduttene. Nanna tandeyu nimmannu bettagalinda shikshisidanu; naanu nimmannu chelugalinda shikshisuvenu andanu.
2 Chronicles 10:14 in English
- King James Version (KJV)
- And answered them after the advice of the young men, saying, My father made your yoke heavy, but I will add thereto: my father chastised you with whips, but I [will chastise you] with scorpions.
- World English Bible (WEB)
- and spoke to them after the counsel of the young men, saying, “My father made your yoke heavy, but I will add to it. My father chastised you with whips, but I will chastise you with scorpions.”
- American Standard Version (ASV)
- and spake to them after the counsel of the young men, saying, My father made your yoke heavy, but I will add thereto: my father chastised you with whips, but I [will chastise you] with scorpions.
- Bible in Basic English (BBE)
- But gave them the answer put forward by the young men, saying, My father made your yoke hard, but I will make it harder; my father gave you punishment with whips, but I will give it with snakes.
- Darby Translation (DBY)
- and spoke to them according to the advice of the young men, saying, My father made your yoke heavy, but I will add to it; my father chastised you with whips, but I [will chastise you] with scorpions.
- Webster's Bible (WBS)
- And answered them after the advice of the young men, saying, My father made your yoke heavy, but I will add to it; my father chastised you with whips, but I [will chastise you] with scorpions.
- Young's Literal Translation (YLT)
- and speaketh unto them according to the counsel of the lads, saying, 'My father made your yoke heavy, and I — I add unto it; my father chastised you with whips, and I — with scorpions.'
Read in context
- 12ಆಗ--ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ ಎಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
- 13ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ--
- 14ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
- 15ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.
- 16ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.
Cross references
- Ecclesiastes 2:19 ಪ್ರಸಂಗಿ 2:19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- Daniel 6:7 ದಾನಿಯೇಲನು 6:7ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
- 2 Chronicles 22:4–5 2 ಪೂರ್ವಕಾಲವೃತ್ತಾಂತ 22:4–5ಆದಕಾರಣ ಅವನು ಅಹಾಬನ ಮನೆಯವರ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನ ತಂದೆ ಸತ್ತ ತರುವಾಯ ಇವರು ಅವರ ನಾಶನಕ್ಕೆ ಅವನ ಸಲಹೆಗಾರರಾಗಿದ್ದರು. ಅವನು ಇವರ ಯೋಚನೆಯ ಪ್ರಕಾರ ನಡೆದು ಗಿಲ್ಯಾದಿನಲ್ಲಿರುವ ರಾಮೋತಿನ ಬಳಿಯಲ್ಲಿ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧ ಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ನಾದ ಯೆಹೋರಾಮನ ಸಂಗಡ ಹೋದನು.
- Ecclesiastes 10:16 ಪ್ರಸಂಗಿ 10:16ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
- Ecclesiastes 7:8 ಪ್ರಸಂಗಿ 7:8ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
- 2 Chronicles 10:10–11 2 ಪೂರ್ವಕಾಲವೃತ್ತಾಂತ 10:10–11ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
- Proverbs 12:5 ಜ್ಞಾನೋಕ್ತಿಗಳು 12:5ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.